ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ

`ಹಲಾಲ್’ ವಿಚಾರ ಆದಷ್ಟು ಬೇಗ ಸರಿಯಾಗುತ್ತದೆ : ಗೃಹ ಸಚಿವ ಅರಗ ಜ್ಞಾನೇಂದ್ರ

ರಾಜ್ಯದಲ್ಲಿ ಹಿಜಾಬ್, ವ್ಯಾಪಾರ ನಿಷೇಧದ ಬಳಿಕ, ಈಗ ಹಲಾಲ್ ಮಾಂಸ ನಿಷೇಧ ಅಭಿಯಾನ ಆರಂಭಗೊಂಡಿದೆ. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

2 years ago