ಗೃಹ ಸಚಿವ ಅರಗ ಜ್ಞಾನೇಂದ್ರ

ಹಂಪಿ: ಚಂದ್ರಶೇಖರ್ ಸಾವಿನ ಪ್ರಕರಣ ಸಿಐಡಿಗೆ ವಹಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ

ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

2 years ago

ಕನ್ನಡ ಎಷ್ಟೊಂದು ಸುಂದರ ಭಾಷೆಯೆಂದು ತಿಳಿಯಲು ಯಕ್ಷಗಾನ ನೋಡಬೇಕು: ಅರಗ ಜ್ಞಾನೇಂದ್ರ

ಬಹಳಷ್ಟು ಅರ್ಥಗರ್ಭಿತವಾದ ವರ್ಣನೆ, ವಿಶ್ಲೇಷಣೆಗಳನ್ನು ಯಕ್ಷಗಾನ ಕಲೆಯಲ್ಲಿ ಕಾಣಬಹುದು. ಕನ್ನಡ ಭಾಷೆಯು ಎಷ್ಟೋಂದು ಸುಂದರವಾಗಿದೆ ಎಂಬುದು ಯಕ್ಷಗಾನದಿಂದ ಅರಿಯಬಹುದೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

2 years ago

ನಾನು ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಳಿಯೂ ಹೋಗುವುದಿಲ್ಲ: ಅರಗ ಜ್ಞಾನೇಂದ್ರ

ನಾನು ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಳಿಯೂ ಹೋಗುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

2 years ago

ಪಿಎಸ್‌ಐ ನೇಮಕಾತಿ ಹಗರಣ: ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದೆ- ಆರಗ ಜ್ಞಾನೇಂದ್ರ

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಕೈ ಹಾಕಿರುವರು ಇನ್ನೊಮ್ಮೆ ಮುಟ್ಟಿಕೊಳ್ಳಬೇಕು. ಯಾರೇ ಎಷ್ಟೋ ದೊಡ್ಡವರಿದ್ದರೂ ಸರ್ಕಾರ ಬಿಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಷಾನೇಂದ್ರ ಗುಡುಗಿದರು. ಪೊಲೀಸ್…

2 years ago

ಪಿಎಸ್ ಐ ಹುದ್ದೆ ನೇಮಕಾತಿಯ ಮರು ಪರೀಕ್ಷೆ ನಡೆಸಲು ತೀರ್ಮಾನ: ಸಚಿವ ಅರಗ ಜ್ಞಾನೇಂದ್ರ

 545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

2 years ago

ಇನ್ನುಮುಂದೆ ಗಲಭೆಯಾಗದಂತೆ ನೋಡಿಕೊಳ್ಳುತ್ತೇವೆ; ಅರಗ ಜ್ಞಾನೇಂದ್ರ

ಧರ್ಮದ ವಿಷಯದಲ್ಲಿ ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಗಲಭೆ ಆಗಿದೆ.ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

2 years ago

ಅರಗ ಜ್ಞಾನೇಂದ್ರ ವಿರುದ್ಧ ನಿಂದನಾತ್ಮಕ ಹೇಳಿಕೆ: ಹರಿಪ್ರಸಾದ್ ವಿರುದ್ಧ ದೂರು ದಾಖಲು

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ದೂರು…

2 years ago

ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ, ಗೃಹ ಸಚಿವ ಅರಗ ಜ್ಞಾನೇಂದ್ರ  ವಿರುದ್ಧ, ಪೊಲೀಸರಿಗೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ದೂರು ನೀಡಲಾಗಿದೆ.

2 years ago

ಗೃಹ ಸಚಿವರಿಗೆ ಇಲಾಖೆ ನಿರ್ವಹಣೆ ಮಾಡುವುದಕ್ಕೆ ಬರಲ್ಲ; ಸಿದ್ದರಾಮಯ್ಯ

ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಜನರ ಬಳಿ ಹೋಗಲು ಅವರ ಬಳಿ ಸಾಧನೆ ಇಲ್ಲ. ಹೀಗಾಗಿ ಅದನ್ನು ಮರೆಮಾಚುವುದಕ್ಕೆ ಧಾರ್ಮಿಕ ವಿಚಾರಕ್ಕೆ ಮುಂದಾಗಿದ್ದಾರೆ ಎಂದು ವಿಧಾನಸಭೆ…

2 years ago

ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ; ಅರಗ ಜ್ಞಾನೇಂದ್ರ

ಯಾರೇ ಹಲಾಲ್ ಮಾಂಸ ನಿಷೇಧ ಮಾಡುವ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಚೋದನೆ ಮಾಡುವಂತ ಪೋಸ್ಟ್, ವೀಡಿಯೋ ಹಾಕಿದ್ರೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹ…

2 years ago

ಹಿಜಾಬ್ ವಿವಾದ: ತೀರ್ಪು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಸಚಿವ ಅರಗ ಜ್ಞಾನೇಂದ್ರ

ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ತೀರ್ಪು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ…

2 years ago

ಹಿಜಾಬ್ ತೀರ್ಪು ಎಲ್ಲರಿಗೂ ಸಂತೋಷ ತಂದಿದೆ; ಸಚಿವ ಅರಗ ಜ್ಞಾನೇಂದ್ರ

ಹಿಜಾಬ್ ಕುರಿತಂತೆ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ನೀಡಿದ ಸೂಚನೆ ಪರವಾಗಿ ತೀರ್ಪು ಬಂದಿದೆ. ಈ ತೀರ್ಪು ಎಲ್ಲರಿಗೂ ಸಂತೋಷ ತಂದಿದೆ ಎಂದು…

2 years ago

ಭಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ; ಅರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಲಾಗಿದೆ. ಐವರು ಈ ಹತ್ಯೆ ಪ್ರಕರಣದ ಹಿಂದೆ ಇದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ವಿಚಾರಣೆ ಹಂತದಲ್ಲಿ…

2 years ago

ವಿದ್ಯಾರ್ಥಿಗಳಿಗೆ ಕೇಸರಿ ಶಾಲು, ಪೇಟ ಕೊಟ್ಟವರು ಯಾರೆಂದು ತನಿಖೆ ನಡೆಸಬೇಕು; ಯು.ಟಿ.ಖಾದರ್

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಿಜಾಬ್ ಸಂಘರ್ಷ ಮುಂದುವರೆದಿದ್ದು, ಈ ನಡುವೆ ಶಾಸಕ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿ ಕೇಸರಿ ಶಾಲು ಮತ್ತು ಪೇಟವನ್ನು ಕೊಟ್ಟವರು ಯಾರೆಂದು ಕೂಡಲೇ…

2 years ago

ಪಾದಯಾತ್ರೆ ನಿಲ್ಲಿಸಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ; ಅರಗ ಜ್ಞಾನೇಂದ್ರ

ಕಾಂಗ್ರೆಸ್ ನವರು ಯಾರ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆಯನ್ನು ಯಾವ ಪಕ್ಷವೂ ವಿರೋಧಿಸಿಲ್ಲ. ಮೇಕೆದಾಟು ಯೋಜನೆ ಬಗ್ಗೆ ಮಾತನಾಡಲು ಕಾಂಗ್ರೆಸ್ ನವರಿಗೆ ಯಾವುದೇ ಬದ್ಧತೆ ಇಲ್ಲ.…

2 years ago