ಗೃಹ ಸಚಿವ ಅರಗ ಜ್ಞಾನೇಂದ್ರ

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ: ರಸ್ತೆಗಿಳಿದ 1,200 ವಾಹನಗಳು ಸೀಜ್

ರಾಜ್ಯದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಪ್ಯೂ ಜಾರಿಗೊಂಡಿದ್ದು, ಈ ವೇಳೆ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಿದ ಜನರ ವಾಹನಗಳನ್ನು ಸೀಜ್ ಮಾಡಿ, ದಂಡ ವಿಧಿಸಲಾಗಿದೆ.

2 years ago

ನಾಳಿನ ಕರ್ನಾಟಕ ಬಂದ್ ಯಶಸ್ವಿಯಾಗಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ

 ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ನಾಳಿನ ಕರ್ನಾಟಕ ಬಂದ್ ಯಶಸ್ವಿಯಾಗಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

2 years ago