ಗೃಹ ಸಚಿವ

ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೆ ಕಾನೂನು ಕ್ರಮ ಆಗುತ್ತದೆ: ಡಾ.ಪರಮೇಶ್ವರ್

 ನಿನ್ನೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

2 months ago

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ಬಜರಂಗದಳ ಕಿಡಿ!

ಗೃಹ ಸಚಿವನಾಗಿದ್ದಾಗ ಭಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಹೇಳಿಕೊಂಡಿದ್ದಾರೆ. ಈ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ಆಕ್ರೋಶ ಹೊರಹಾಕಿದೆ.

2 months ago

ಅಮಿತ್ ಶಾ, ಜೆ.ಪಿ ನಡ್ಡಾ ಜೊತೆ ಹೆಚ್​.ಡಿ ಕುಮಾರಸ್ವಾಮಿ ಚರ್ಚೆ

ಕಾಂಗ್ರೆಸ್​ನ ಗ್ಯಾರಂಟಿ ವಿಫಲತೆ, ಬರಗಾಲ, ರೈತರ ಕುರಿತು ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಚರ್ಚೆ…

3 months ago

ರಾಮರಾಜ್ಯ ಮಾದರಿ ಬಿಜೆಪಿಗೆ ಮಾತ್ರ ಸೀಮಿತವಾಗಿಲ್ಲ: ಜಿ ಪರಮೇಶ್ವರ್

ರಾಮರಾಜ್ಯದ ಪರಿಕಲ್ಪನೆಯು ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಅರ್ಥೈಸುತ್ತದೆ. ಇದು ನಮ್ಮ ಸಂವಿಧಾನದ ಆಧಾರವೂ ಆಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

4 months ago

ಸಿಎಎ ಕಾಯ್ದೆ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್‌ ಶಾ

ಈ ಹಿಂದೆ ಕೇಂದ್ರ ಸರ್ಕಾರ ಪೌರತ್ವ ತಿದ್ದು ಪಡಿ ಕಾಯ್ದೆ ಜಾರಿಗೊಳಿಸಲು ಹೊರಟಾಗ ಭಾರಿ ಸಂಘರ್ಷ ಉಂಟಾಗಿತ್ತು. ದೇಶದ ಹಲವೆಡೆ ಪ್ರತಿಭಟನೆಗಳು ಸರಣಿಯಾಗಿ ನಡೆದಿತ್ತು. ಇದೀಗ ಮತ್ತೆ…

5 months ago

ಕ್ರೈಂ ರೇಟ್‌ ಕಡಿಮೆಯಾಗ್ತಿದೆ, ಆದ್ರೆ ಸೈಬರ್‌ ಕ್ರೈಂ ಹೆಚ್ಚುತ್ತಿದೆ: ಗೃಹ ಸಚಿವ

ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಕ್ರೈಂ ರೇಟ್ ಕಡಿಮೆಯಾಗಿದೆ. ಆದರೆ ವೈಟ್ ಕಾಲರ್ ಕ್ರೈಂ ಆದ ಸೈಬರ್ ಕ್ರೈಂ ಹೆಚ್ಚಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌…

6 months ago

ಕೇರಳ ಬಾಂಬ್‌ ಬ್ಲಾಸ್ಟ್‌: ಸಿಎಂ ಪಿಣರಾಯಿಗೆ ಕರೆ ಮಾಡಿದ ಕೇಂದ್ರ ಗೃಹ ಸಚಿವ ಶಾ

ಎರ್ನಾಕುಲಂ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.…

6 months ago

ತುಂಬಿದ್ದ ಸಭೆಯಲ್ಲಿ ಗನ್​​ಮ್ಯಾನ್​ಗೆ ಕಪಾಳಕ್ಕೆ ಹೊಡೆದ ಗೃಹ ಸಚಿವ: ಕಾರಣವೇನು ಗೊತ್ತ ?

ಶಾಲಾ ಮಕ್ಕಳ 'ಮುಖ್ಯಮಂತ್ರಿ ಉಪಹಾರ' ಯೋಜನೆ ಕಾರ್ಯಕ್ರಮದಲ್ಲಿ ತೆಲಂಗಾಣದ ಗೃಹ ಸಚಿವ ಮೊಹಮ್ಮದ್ ಅಲಿ ತಮ್ಮ ಗನ್​ಮ್ಯಾನ್​ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ.

7 months ago

ಮಹಾತ್ಮಾ ಗಾಂಧೀಜಿಯವರ ಆದರ್ಶವನ್ನು ಇಡೀ ವಿಶ್ವವೇ ಮೆಚ್ಚಿದೆ- ಗೃಹ ಸಚಿವ

ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಇಡೀ ವಿಶ್ವವೇ ಮೆಚ್ಚಿ ಕೊಂಡಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಹೇಳಿದರು.

7 months ago

ನಾನು ಸನಾತನ‌ ಧರ್ಮದ ಬಗ್ಗೆ ಮಾತನಾಡಿಲ್ಲ: ಸಚಿವ ಜಿ‌. ಪರಮೇಶ್ವರ

ನಾನು ಸನಾತನ‌ ಧರ್ಮದ ಬಗ್ಗೆ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡ್ತಾರೆ ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ‌. ಪರಮೇಶ್ವರ ಹೇಳಿದರು.

8 months ago

ಗೃಹ ಸಚಿವ ಪರಮೇಶ್ವರ್ ಅವರ ಹೆಸರನ್ನು ಇಸ್ಮಾಯಿಲ್ ಅಂತ ಯಾಕೆ ಇಟ್ಟುಕೊಂಡಿಲ್ಲ: ಕಲ್ಲಡ್ಕ ಪ್ರಶ್ನೆ

ಹಿಂದೂ ಧರ್ಮದ ಬಗ್ಗೆ ಗೃಹಸಚಿವ ವಿವಾದಾತ್ಮಕ ಜಿ.ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಪ್ರತಿಕ್ರಿಯಿಸಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ‌ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.

8 months ago

ಚರ್ಚೆ ಹುಟ್ಟುಹಾಕಿದ ಅಮಿತ್‌ ಶಾ, ಕೈ ನಾಯಕ ದೇಶಪಾಂಡೆ ಭೇಟಿ

ಹಿರಿಯ ಕಾಂಗ್ರೆಸಿಗ ಆರ್.ವಿ ದೇಶಪಾಂಡೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

9 months ago

ತುಮಕೂರು: ಗೃಹ ಸಚಿವರಿಂದ ’ಸ್ಮಾರ್ಟ್ ಸಿಟಿ’ ಯೋಜನೆಗಳ ಪ್ರಗತಿ ಪರಿಶೀಲನೆ

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಂದು ಸ್ಮಾರ್ಟ್ ಸಿಟಿ, ಟೂಡಾ ಮತ್ತು ಪಿಡಬ್ಲ್ಯೂಡಿ ಇಲಾಖೆಗಳಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ…

10 months ago

ಕುಂದಾಪುರ: ಗೃಹ ಸಚಿವ ಡಾ.ಜಿ ಪರಮೇಶ್ವರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ದಂಪತಿ ಜತೆಗೂಡಿ ಉಡುಪಿ ಜಿಲ್ಲೆಯ ಪ್ರಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ…

11 months ago

ದಾವಣಗೆರೆ: ಹರಿಹರದ ವೀರಶೈವ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿದ ಶಾ

ಕರ್ನಾಟಕ ಚುನಾವಣಾ ಪ್ರಯುಕ್ತ ರಾಜ್ಯದ ಉದ್ದಗಲಗಳನ್ನು ಸುತ್ತುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹರಿಹರದಲ್ಲಿರುವ ವೀರಶೈವ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿದ್ದರು.

12 months ago