ಗೊಂಡಿಯಾ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ನಾಟಿ ವೈದ್ಯನಿಗೆ 29 ವರ್ಷ ಕಠಿಣ ಜೈಲು ಶಿಕ್ಷೆ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ 30 ವರ್ಷದ ವ್ಯಕ್ತಿಗೆ 29 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

2 years ago