ಗೋಮಾಂಸ

ಗೋಮಾಂಸ ಸಾಗಾಟಗಾರರಿಂದ ಹಣಕ್ಕೆ ಬೇಡಿಕೆ: ಕಾಂಗ್ರೆಸ್ ಕಾರ್ಯಕರ್ತ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಗೋಮಾಂಸ ಸಾಗಾಟಕ್ಕೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

11 months ago

ಮಡಿಕೇರಿ: ತಡರಾತ್ರಿ ನಡೆದ ಪೊಲೀಸ್‌ ಕಾರ್ಯಾಚರಣೆ, 3 ಚೀಲಗಳಲ್ಲಿ ಗೋಮಾಂಸ ಪತ್ತೆ

KL -26-L 8042 ಕೇರಳ ನೋಂದಣಿ ಸಂಖ್ಯೆ ಯ ಬಿಳಿ ಬಣ್ಣದ ವೇಗನಾರ್ ಕಾರ್ ನಲ್ಲಿ ಇಬ್ಬರು ವ್ಯಕ್ತಿಗಳು ಗೋಮಾಂಸ ಸಾಗಾಟ ಮಾಡುತ್ತಿದ್ದ ಸಂದರ್ಭ ಆರೋಪಿಗಳನ್ನು ಸೆರೆ…

11 months ago

ಉಡುಪಿ: ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು, 200 ಕೆಜಿ ಗೋಮಾಂಸ ವಶ

ಜ.8ರ ಭಾನುವಾರ ಬೆಳಿಗ್ಗೆ ಮಲ್ಲಾರು ಗ್ರಾಮದ ಬಡಗರಗುತ್ತು ಬಳಿ ನಡೆದ ದಾಳಿಯಲ್ಲಿ ಅಕ್ರಮ ಕಸಾಯಿಖಾನೆಯಿಂದ 200 ಕೆ.ಜಿ ಗೋಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

1 year ago

ಬೆಂಗಳೂರು: ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಆತನ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ನಾಲ್ವರನ್ನು ಬಂಧಿಸಿರುವ ಘಟನೆ ಕರ್ನಾಟಕದ ದೊಡ್ಡಬಳ್ಳಾಪುರ ಪಟ್ಟಣದಲ್ಲಿ ನಡೆದಿದೆ.

2 years ago

ಮುಂಬೈ: ಬರೋಬ್ಬರಿ 2,500 ಕೆ.ಜಿ.ಗೂ ಅಧಿಕ ಪ್ರಮಾಣದ ಗೋಮಾಂಸ ವಶ

ಉಪನಗರ ಡಿಯೋನಾರ್‌ನಲ್ಲಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಬರೋಬ್ಬರಿ 2,500 ಕೆ.ಜಿ.ಗೂ ಅಧಿಕ ಪ್ರಮಾಣದ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ 10 ಜನರನ್ನು ಬಂಧಿಸಲಾಗಿದೆ.

2 years ago

ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಾಟ: ಅಸ್ಸಾಂ ಮೂಲದ ಕಾರ್ಮಿಕರಿಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಆರೋಪದಡಿ ಅಸ್ಸಾಂ ಮೂಲದ ಕಾರ್ಮಿಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಗೋಮಾಂಸ ಮಾರಲು ಯತ್ನಿಸಿದ ಆರೋಪದಲ್ಲಿ ಮಹಮ್ಮದ್ ಮುಸ್ತಾಫ ಬಂಧನ

ಬೈಕ್ ನಲ್ಲಿ ಬಂದು, ಪರವಾನಗಿ ರಹಿತವಾಗಿ ಗೋಮಾಂಸ ಮಾಡಿ ಮಾರಲು ಯತ್ನಿಸಿದ ಆರೋಪದಲ್ಲಿ ಮಹಮ್ಮದ್ ಮುಸ್ತಾಫ (31) ಎಂಬಾತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಿ.ಸಿ.ರೋಡಿನ ಗೂಡಿನಬಳಿ…

2 years ago

ಹೊಟೇಲ್’ನಲ್ಲಿ ಗೋಮಾಂಸ ಪತ್ತೆ: ಇಬ್ಬರು ಪೊಲೀಸರು ವಶಕ್ಕೆ

ವೀರಾಜಪೇಟೆ ಪಟ್ಟಣದ ಸುಣ್ಣದ ಬೀದಿಯ ಮಿನಿ ಹೊಟೇಲ್’ನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

2 years ago