ಗೋಲ್ಡನ್ ಅಂಜಲ್

ಮಲ್ಪೆ: ಆಳಸಮುದ್ರ ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಗೋಲ್ಡನ್ ಅಂಜಲ್

ಆಳಸಮುದ್ರ ಮೀನುಗಾರರ ಬಲೆಗೆ ಬೃಹತ್ ಗಾತ್ರದ ಗೋಲ್ಡನ್ ಅಂಜಲ್ ಸಿಕ್ಕಿದೆ. ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಬಲೆಗೆ ಈ ಬೃಹತ್ ಗಾತ್ರದ ಮೀನು ಬಿದ್ದಿದೆ.

1 year ago