ಗೋವಾ ಸರ್ಕಾರ

ಮತ್ತೆ ಕನ್ನಡಿಗರ ಒಕ್ಕಲೆಬ್ಬಿಸಿದ ಗೋವಾ ಸರ್ಕಾರ

ಗೋವಾ ಸರ್ಕಾರ ಇಲ್ಲಿನ ವಲಸೆ ಕನ್ನಡಿಗರ ಒಕ್ಕಲೆಬ್ಬಿಸುವ ಕಾರ್ಯವನ್ನು ಮತ್ತೆ ಮುಂದುವರಿಸಿದ್ದು, ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿದೆ.

3 weeks ago

ಪಣಜಿ: ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ದೇಣಿಗೆ ನೀಡುವಂತೆ ಸಿಬ್ಬಂದಿಗೆ ಗೋವಾ ಸರ್ಕಾರ ಸೂಚನೆ

ಗಣರಾಜ್ಯೋತ್ಸವ ಆಚರಣೆಗೆ ಖಾಯಂ ಸಿಬ್ಬಂದಿಗೆ 1,000 ರೂ.ದೇಣಿಗೆ ನೀಡುವಂತೆ ದಕ್ಷಿಣ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿದೆ.

1 year ago

ಪಣಜಿ: ಗೋವಾ ಸರ್ಕಾರ ಎಲ್ಲಾ ಆಯಾಮಗಳಲ್ಲಿ ವಿಫಲವಾಗಿದೆ ಎಂದ ವಿಜಯ್ ಸರ್ದೇಸಾಯಿ

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಗೋವಾ ಸರ್ಕಾರ ಎಲ್ಲಾ ಆಯಾಮಗಳಲ್ಲಿ ವಿಫಲವಾಗಿದೆ ಎಂದು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್ ಪಿ) ಅಧ್ಯಕ್ಷ ವಿಜಯ್ ಸರ್ದೇಸಾಯಿ ಶನಿವಾರ ಹೇಳಿದ್ದಾರೆ.

1 year ago