ಗೋವಿಂದ ಕಾರಜೋಳ

ದಲಿತರನ್ನು ಬಿಂಬಿಸುವುದು ಕಾಂಗ್ರೆಸ್ ನ ಮೋಸದಾಟ: ಗೋವಿಂದ ಕಾರಜೋಳ

ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ ಅಭ್ಯರ್ಥಿ ಬಿಂಬಿಸುವ ಯತ್ನವು ಕಾಂಗ್ರೆಸ್ ನಲ್ಲಿ ಇದೊಂದು ಮೋಸದಾಟ ಅಷ್ಟೇ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ. ಇಂಡಿಯಾ…

4 months ago

ವಿಜಯಪುರ: ಸಚಿವ ಕಾರಜೋಳ ಪುತ್ರ ಗೋಪಾಲ ಕಾರಜೋಳಗೆ ಟಿಕೆಟ್ ನಿರಾಕರಣೆ

ನಾಗಠಾಣ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರಿಗೆ ಟಿಕೆಟ್ ಕೈತಪ್ಪಿರುವುದು ಅವರ ಬೆಂಬಲಿಗರನ್ನು ತೀವ್ರ ಅಸಮಾಧಾನಗೊಳಿಸಿದೆ.

1 year ago

ಈ ಬಾರಿ 130 ಸೀಟ್ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ- ಗೋವಿಂದ ಕಾರಜೋಳ

ಇಂದು ನವಲಗುಂದ ನಗರದಲ್ಲಿ ಯಾತ್ರೆ ಕೈಗೊಂಡಿದ್ದು ಈ ಬಾರಿ 130 ಸೀಟ್ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮುಂಬರುವ ಚುನಾವಣೆ ವಿಚಾರವಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು…

1 year ago

ಬೆಳಗಾವಿ: 5701.38 ಕೋಟಿ ವೆಚ್ಚದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 13 ಅತ್ಯಂತ ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ ಒಟ್ಟು 5701.38 ಕೋಟಿ…

1 year ago

ಬಾಗಲಕೋಟೆ: ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಗೋವಿಂದ ಕಾರಜೋಳ

ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ಮುಧೋಳ ಕ್ಷೇತ್ರದ ಸೊರಗಾಂವ ಗ್ರಾಮದ ಬಳಿ ಘಟಪ್ರಭಾ ನದಿಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮುನ್ನೆಚ್ಚರಿಕೆ…

2 years ago

ವರ್ಷಾಂತ್ಯದಲ್ಲಿ ಮಹದಾಯಿ ಯೋಜನೆಗೆ ಚಾಲನೆ: ಸಿಎಂ ಬೊಮ್ಮಾಯಿ

ಈ ವರ್ಷಾಂತ್ಯದಲ್ಲಿ ಮಹದಾಯಿ ಯೋಜನೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಜನತೆಯ ಬಹುದಿನಗಳ ಬೇಡಿಯಾಗಿರುವ ಕಳಸಾ ಬಂಡೂರಿ…

2 years ago

ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ನಡೆಸುತ್ತಿರುವುದು ಯಾರ ವಿರುದ್ಧ: ಸಚಿವ ಗೋವಿಂದ ಕಾರಜೋಳ

ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಪ್ರಕರಣವಿದ್ದು, ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ನಡೆಸುತ್ತಿರುವುದು ಯಾರ ವಿರುದ್ಧ ಎನ್ನುವುದು ಸ್ಪಷ್ಟವಾಗಿ ತಿಳಿಯಬೇಕಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

2 years ago

ಅರ್ಥ ವ್ಯವಸ್ಥೆ ಸರಿಪಡಿಸುವ ಬಜೆಟ್: ಸಚಿವ ಕಾರಜೋಳ

ಕೇಂದ್ರ ಬಜೆಟ್ ಮಂಡನೆ ಮುಕ್ತಾಯವಾಗಿದ್ದು, ಇದು ಅರ್ಥ ವ್ಯವಸ್ಥೆಯನ್ನು ಸರಿಪಡಿಸುವ ಬಜೆಟ್ ಆಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

2 years ago

ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಗಿಮಿಕ್: ಗೋವಿಂದ ಕಾರಜೋಳ ಆರೋಪ

ಕಾಂಗ್ರೆಸ್ ಮೇಕೆದಾಟು ಹೋರಾಟ ರಾಜಕೀಯ ಗಿಮಿಕ್ ರೀತಿಯಿದೆ. ತಮಿಳುನಾಡಿನಲ್ಲಿ ಡಿಎಂಕೆ ಜತೆ ಸೇರಿ ಕಾಂಗ್ರೆಸ್ ಸರ್ಕಾರ ರಚಿಸಿದೆ. ತಮಿಳುನಾಡು ಕ್ಯಾತೆ ತೆಗೆಯದಂತೆ ಸಿದ್ದರಾಮಯ್ಯ ಬುದ್ದಿ ಹೇಳಲಿ ಎಂದು…

2 years ago

ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

2 years ago

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಅಭ್ಯರ್ಥಿಗಳ ಗೆಲುವು ಖಚಿತ : ಗೋವಿಂದ ಕಾರಜೋಳ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ 15 ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲುವು ಸಾಧಿಸುವ ಭರವಸೆಯಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

2 years ago