ಉತ್ತರ ಪ್ರದೇಶದ ಮಿರ್ಜಾಪುರ ಕೋರ್ಟ್ ಕಾಂಪ್ಲೆಕ್ಸ್ ನಲ್ಲಿ ಗೌನ್ ಧರಿಸುವ ವೇಳೆ ಆಕಸ್ಮಿಕವಾಗಿ ಬಂದೂಕು ಸ್ಫೋಟಗೊಂಡ ಪರಿಣಾಮ ನ್ಯಾಯಾಧೀಶರೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.