ಗೌರಿ ಲಂಕೇಶ್

ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿಗೆ ಷರತ್ತುಬದ್ಧ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

5 months ago

ಎಂಎಂ ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಕೇಸ್: ವಿಶೇಷ ಕೋರ್ಟ್​ಗೆ ಸಿಎಂ ಸೂಚನೆ

ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ…

5 months ago

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜುಲೈ 4ರಿಂದ 8ರವರೆಗೆ ವಿಚಾರಣೆ

ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಗಳ ವಿಚಾರಣೆಯನ್ನು ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಇದೇ ಜುಲೈ 4ರಿಂದ 8ರವರೆಗೆ ನಿತ್ಯವೂ ನಡೆಸಲಿದೆ.

2 years ago