ಗ್ಯಾಂಗ್ ವಾರ್ ಪ್ರಕರಣ

ಮಂಗಳೂರು: ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಬಂಧನ

ಕುದ್ರೋಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ 3ತಲ್ವಾರು 3ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾವನ್ನು ವಶಪಡಿಸಿದ್ದಾರೆ.

2 years ago