ಗ್ಯಾರಂಟಿ

ಗ್ಯಾರಂಟಿ ಸಮಾವೇಶಕ್ಕೆ ಸರ್ಕಾರಿ ಬಸ್​: ಪರೀಕ್ಷೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ

ರಾಜ್ಯಾದ್ಯಂತ ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸರ್ಕಾರಿ ಬಸ್​​ಗಳಿಲ್ಲದೆ ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಡಿದರು.

2 months ago

‘ಮಾಶಾಸನ’ಕ್ಕಾಗಿ 5 ಕಿಮೀ ದೂರ ತೆವಳಿದ ವೃದ್ಧೆ: ಸರ್ಕಾರಕ್ಕೆ ಕರುಣೆ ಇಲ್ಲವೆಂದ ಹೆಚ್‌ಡಿಕೆ

ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನೀಡುವ ಭರದಲ್ಲಿ ಇತರೆ ವರ್ಗಗಳನ್ನು ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ…

4 months ago

ಕುಮಾರಸ್ವಾಮಿಗೆ ನೈತಿಕತೆಯೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ

ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೈಗಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ 6 ತಿಂಗಳು ಪೂರೈಸಿದೆ.

6 months ago

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲ: ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತೀಕ್ಷ್ಣ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ʼಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲʼ…

6 months ago

ಪಂಚರತ್ನ ಯೋಜನೆ ಕಥೆ ಏನಾಯ್ತು: ಕುಮಾರಸ್ವಾಮಿಗೆ ಡಿಕೆಶಿ ಟಾಂಗ್‌

ಕರ್ನಾಟಕದಂತೆಯೇ ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್‌ ತೆಲಂಗಾಣದಲ್ಲಿ ಕಾಂಗ್ರೆಸ್‌ ಜನರನ್ನು ಮೋಸ ಮಾಡಲು ಹೊರಟಿದೆ ಎಂಬ ಮಾಜಿ ಸಿಎಂ ಎಚ್‌ ಡಿಕೆ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್‌…

6 months ago

ಗ್ಯಾರಂಟಿ ಆಮಿಷ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಅವರ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ…

9 months ago

ನಕಲಿ ಗೃಹಲಕ್ಷ್ಮೀ ಯೋಜನೆ ಸರ್ಟಿಫಿಕೇಟ್: ಸೇವಾ ಕೇಂದ್ರದ ಮಾಲೀಕನ ಬಂಧನ

ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ ಗಳನ್ನ ಸಿದ್ದಪಡಿಸುತ್ತಿದ್ದ ಸೇವಾಕೇಂದ್ರ ಮೇಲೆ ದಾಳಿ ನಡೆಸಿದ ಮೇಟಗಳ್ಳಿ ಠಾಣೆ ಪೊಲೀಸರು, ಮಾಲೀಕನನ್ನು ಬಂಧಿಸಿದ್ದಾರೆ.

9 months ago

ಎಲ್ಲಾ ವರ್ಗದ ಜನರಿಗೆ ಸೇವೆ ನೀಡಲು ಬದ್ಧ: ಇನಾಯತ್ ಅಲಿ

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಗೊಂಡಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭಗೊಂಡಿವೆ, ಮುಂದಿನ ತಿಂಗಳಿನಿಂದ…

10 months ago

ರಾಜ್ಯ ಬಜೆಟ್: ಗ್ಯಾರಂಟಿಗಳ ಮೇಲೆ ಎಲ್ಲರ ಕಣ್ಣು

ಕರ್ನಾಟಕದ 2023-24ನೇ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯನವರ ಬಜೆಟ್‌ ಮೇಲೆ ಅಪಾರ ನಿರೀಕ್ಷೆಗಳು ವ್ಯಕ್ತವಾಗಿವೆ.

10 months ago

21 ದಿನದಲ್ಲಿಯೇ ಸರ್ಕಾರದ ಮೊದಲ ಗ್ಯಾರಂಟಿ ಜಾರಿ, ‘ಶಕ್ತಿ’ ಯೋಜನೆಗೆ ಎನ್.ಎಸ್.ಭೋಸರಾಜು ಚಾಲನೆ

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ' ಯೋಜನೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು…

11 months ago

ಶಿಕ್ಷಣ ಸಚಿವರಾಗಿ ಪ್ರಥಮಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ ಮಧು ಬಂಗಾರಪ್ಪ

ಐದು ಕಾಂಗ್ರೆಸ್ ಗ್ಯಾರಂಟಿ ಜಾರಿ ಹಿನ್ನಲೆಯಲ್ಲಿ ಬಿಜೆಪಿ ನಾಯಕರ ಟೀಕೆಗೆ ಮಧು ಬಂಗಾರಪ್ಪ ತಿರುಗೇಟು ನೀಡಿದ್ದು, ಇನ್ನೂ ಐದು ವರ್ಷ ಬಿಜೆಪಿ ಟೀಕೆ ಮಾಡುವುದೇ ಕೆಲಸವಾಗಿದೆ. ಬಿಜೆಪಿಗೆ…

11 months ago

ಬೆಂಗಳೂರು: ಎಲ್ಲ ಗ್ಯಾರಂಟಿ ಯೋಜನೆಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆ ಕುತೂಹಲ, ಕಾತರದಿಂದ ಕಾಯುತ್ತಿದ್ದ ಗ್ಯಾರಂಟಿ ಯೋಜನೆ ಕಡೆಗೂ ಘೋಷಣೆಯಾಗಿದೆ.

11 months ago

ಬೆಂಗಳೂರು: ನಾಳೆಯೇ ಜಾರಿಯಾಗುತ್ತಾ ಕಾಂಗ್ರೆಸ್‌ ಗ್ಯಾರಂಟಿ?

ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳು ಈಗ ಬಹಳ ಚರ್ಚೆಯ ವಿಷಯ. ಈ ಗ್ಯಾರಂಟಿಗಳು ಯಾವಾಗ ಜಾರಿಯಾಗುತ್ತವೆ ಎಂದು ಜನರು ಚಾತಕ ಪಕ್ಷಿಗಳಂತೆ…

11 months ago

ಉಡುಪಿ: ಉಡಾಫೆ ಉತ್ತರ ನೀಡುವ ಕಾಂಗ್ರೆಸಿಗರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ – ಕುಯಿಲಾಡಿ

ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ 5 ಉಚಿತಗಳ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ ಎಂದು ಪುಂಗಿ ಊದಿದ್ದ ಕಾಂಗ್ರೆಸ್ ಮುಖಂಡರು ಇದೀಗ ಉಲ್ಟಾ ಹೊಡೆದು ಜನತೆಗೆ ನೀಡಿದ ಗ್ಯಾರಂಟಿಗಳನ್ನು ಯಥಾವತ್ತಾಗಿ…

11 months ago

ಬೀದರ: ಹೊಸ ಸರ್ಕಾರದ ಮುಂದೆ ಹಳೆ ಸವಾಲು,ಕೈ ಆಡಳಿತದಲ್ಲಿ ನಿರೀಕ್ಷೆ ಈಡೇರಲಿ

“ಗ್ಯಾರಂಟಿ’ ಯೋಜನೆಗಳ ಭರವಸೆಗಳನ್ನು ಹೊತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಪರ್ವ ಶುರುವಾಗಿದ್ದು, ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮರ ಸಾರಥ್ಯ ವಹಿಸಿದ್ದಾರೆ. ಶಾಶ್ವತ ನೀರಾವರಿ ಮತ್ತು…

12 months ago