ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ ಉಂಟಾದ ಘಟನೆ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದ್ದು , ರಿಕ್ಷಾಗಳು ಅಗ್ನಿಗಾಹುತಿಯಾಗಿದೆ. ಹೊಸಂಗಡಿ ಅಂಗಡಿಪದವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಆಂಜನೇಯ ಎಂಬ ಗ್ಯಾರೇಜ್ ನಲ್ಲಿ ಬುಧವಾರ ಬೆಳಿಗ್ಗೆ ಅಗ್ನಿ ಅನಾಹುತ...
Know MoreGet latest news karnataka updates on your email.