ಗ್ಯಾಸ್ ಸಿಲಿಂಡರ್ ಸ್ಫೋಟ

ಚಂದೌಲಿ: ಆಸ್ಪತ್ರೆಯ ಹೊರಗೆ ಆಕ್ಸಿಜನ್ ಸಿಲಿಂಡರ್ ಸ್ಫೋಟ, ಇಬ್ಬರ ಸಾವು

ಚಂದೌಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಹೊರಗೆ ಶುಕ್ರವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

1 year ago

ಔರೈಯಾ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬಲೂನ್ ಮಾರಾಟಗಾರ ಸಾವು

ಬಲೂನುಗಳಲ್ಲಿ ಅನಿಲ ತುಂಬಿಸಲು ಬಳಸಲಾಗುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬಲೂನ್ ಮಾರಾಟಗಾರನೊಬ್ಬ ಮೃತಪಟ್ಟು, ಆತನ ಮಗ ಗಾಯಗೊಂಡಿರುವ ಘಟನೆ ಔರೈಯಾ ಜಿಲ್ಲೆಯ ಸಿಐಎಸ್ಎಫ್ ವಸತಿ ಕಾಲೋನಿಯಲ್ಲಿ…

1 year ago

ಗ್ಯಾಸ್ ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ತೀವ್ರವಾಗಿ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಕಚವಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

2 years ago

ಬೆಂಗಳೂರು: ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಹೋಟೆಲ್ ಮಾಲೀಕನ ಸ್ಥಿತಿ ಗಂಭೀರ

ಸಿಲಿಕಾನ್ ಸಿಟಿ ಬೆಂಗಳೂರಿನ ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಹೋಟೆಲ್ ಮಾಲೀಕ ಮಹೇಶ್ ಸ್ಥಿತಿ ಗಂಭೀರವಾಗಿದೆ. ಸದ್ಯ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

2 years ago