ಗ್ರಾಪಂ ಮಾಜಿ ಅಧ್ಯಕ್ಷ

ಬುದ್ದಿವಾದ ಹೇಳಿದ ಗ್ರಾಪಂ ಮಾಜಿ ಅಧ್ಯಕ್ಷನಿಗೆ ಚಾಕು ಇರಿತ

ಅಪ್ರಾಪ್ತೆಯನ್ನು ಮದುವೆಯಾಗಿದ್ದೇಕೆ ಎಂದು ಬುದ್ದಿವಾದ ಹೇಳಿದ ಗ್ರಾಪಂ ಮಾಜಿ ಅಧ್ಯಕ್ಷನಿಗೆ ಚಾಕುವಿನಿಂದ ಇರಿದ ಘಟನೆ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

2 years ago