ಗ್ರಾಮಕರಣಿಕ

ಮಂಡೆಕೋಲು: ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಗ್ರಾಮಕರಣಿಕನಿಗೆ ಶಿಕ್ಷೆ ಪ್ರಕಟ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕರಣಿಕರೊಬ್ಬರಿಗೆ ಮಂಗಳೂರಿನ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 70 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.

1 year ago