ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ

ಸ್ವಗ್ರಾಮ ತಲುಪಿದ ಸಂತೋಷ್ ಪಾಟೀಲ್ ಮೃತದೇಹ

ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ.

2 years ago

ಸಂತೋಷ್‌ ಪಾಟೀಲ್‌ ಸಾವಿಗೆ ಈಶ್ವರಪ್ಪ ನೇರ ಕಾರಣ, ದೂರು ದಾಖಲಿಸಿ ಎಂದ ಸಿದ್ದರಾಮಯ್ಯ

ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರೇ ಕಾರಣ ಎಂದು ವಾಟ್ಸಪ್ ಮೂಲಕ ಮೆಸೇಜ್ ಕಳಿಸಿ ಗುತ್ತಿಗೆದಾರ ಸಂತೋಷ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2 years ago

ಮುಸಲ್ಮಾನರನ್ನು ತೃಪ್ತಿಪಡಿಸಲು ಸಂವಿಧಾನ ಮೀರಿ ಮಾತನಾಡುತ್ತಿದ್ದಾರೆ; ಕೆ.ಎಸ್.ಈಶ್ವರಪ್ಪ

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ್ನು ತರುವಂತಹ ಪ್ರಯತ್ನ ನಡೆಸುತ್ತಿದ್ದಾರೆ. ನಮ್ಮ ದೇಶದಲ್ಲಿ ಸಂವಿಧಾನ, ನ್ಯಾಯಾಲಯ ಇದೆ. ನ್ಯಾಯಾಲಯ, ಸಂವಿಧಾನ ಏನು ಹೇಳುತ್ತದೆ…

2 years ago

ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ಪೊಲೀಸರಿಗೆ ನ್ಯಾಯಾಲಯ ಸೂಚನೆ

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ

2 years ago

ಕಾಂಗ್ರೆಸ್ ನವರಿಗೆ ರಾಜ್ಯದ ಜನತೆ ಹಿತಾಸಕ್ತಿಗಿಂತ ರಾಜಕಾರಣವೆ ಮುಖ್ಯವಾಗಿದೆ: ಸಿಎಂ ಆಕ್ರೋಶ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿರುವ ನಿರ್ಧಾರವನ್ನು ಖಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕೆಳಮಟ್ಟಕ್ಕೆ ಹೋಗುವ ರಾಜಕಾರಣ…

2 years ago

ರಾಜೀನಾಮೆ ಹೇಗೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ; ಡಿ.ಕೆ.ಶಿವಕುಮಾರ್

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

2 years ago

ಎಂ.ಪಿ. ರೇಣುಕಾಚಾರ್ಯ ಕೂಡ ಸಚಿವರಾಗಲು ಸಮರ್ಥರಿದ್ದಾರೆ; ಕೆ.ಎಸ್. ಈಶ್ವರಪ್ಪ

ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಎಂ.ಪಿ. ರೇಣುಕಾಚಾರ್ಯ ಕೂಡ ಸಚಿವರಾಗಲು ಸಮರ್ಥರಿದ್ದಾರೆ…

2 years ago