ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಸಚಿವ ಕೆ.ಎಸ್.ಈಶ್ವರಪ್ಪ

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ವಿಶ್ವಕ್ಕೆ ಮಾದರಿ ಯೋಜನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

2 years ago