ಗ್ರಾಮ ಪಂಚಾಯತ್

ಸಂವಿಧಾನದ ಅಡಿಯಲ್ಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ರಾಷ್ಟ್ರಧ್ವಜ ಹಾರಿಸಲಷ್ಟೇ ಅವಕಾಶ

ಸಂವಿಧಾನದ ಅಡಿಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲಷ್ಟೇ ಅವಕಾಶವಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ  ತಿಳಿಸಿದರು.

3 months ago

ಬಡಗನ್ನೂರು ಗ್ರಾ. ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ

ಇಲ್ಲಿನ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಮಾಡಿ(45ವ.)ರವರು ದಿಢೀ‌ರ್ ಅಸ್ವಸ್ಥಗೊಂಡು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.

5 months ago

ಕಾವ್ರಾಡಿ ಗ್ರಾಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಬಸವ ವಸತಿ ಯೋಜನೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕಾವರಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ. ಕಾವ್ರಾಡಿ ಗ್ರಾಪಂ ಕಾರ್ಯದರ್ಶಿ ಗೋಪಾಲ ದೇವಾಡಿಗ…

6 months ago

ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಯತೀಶ್ ಕುಮಾರ್ ಅಲೆವೂರು ಮತ್ತು ಉಪಾಧ್ಯಕ್ಷರಾಗಿ ಅಮೃತಾ ಪೂಜಾರಿ ಆಯ್ಕೆಯಾಗಿದ್ದಾರೆ.

9 months ago

ಬೆಳ್ತಂಗಡಿ: ನೀರಿನ ಸದ್ಬಳಕೆಯ ಬಗ್ಗೆ ವಸ್ತುಪ್ರದರ್ಶನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಮತ್ತು ಸ್ವಚ್ಚಭಾರತ ಮಿಷನ್ ಯೋಜನೆಯ…

10 months ago

ಕಿದಿಯೂರಿನಲ್ಲಿ ತೀವ್ರ ನೀರಿನ ಸಮಸ್ಯೆ; ಖಾಲಿ ಕೊಡದೊಂದಿಗೆ ಗ್ರಾಪಂ ಕಚೇರಿಗೆ ನುಗ್ಗಿದ ಗ್ರಾಮಸ್ಥರು

ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿದಿಯೂರು ಗ್ರಾಮದಲ್ಲಿ ಕಳೆದ ಎರಡು‌ ತಿಂಗಳಿನಿಂದ ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ‌. ದಿನೇ‌ ದಿನೇ ನೀರಿನ ಸಮಸ್ಯೆ ಉಲ್ಬಣಿಸುತ್ತಿದ್ದು, ಗ್ರಾಪಂ ಕೂಡ ನೀರು…

11 months ago

ಕಾಪು: ಶ್ರೀ ಆದಿಶಕ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪಡೆದ ಗುರ್ಮೆ ಸುರೇಶ್ ಶೆಟ್ಟಿ

ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಪಡುಬಿದ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಲ್ ಶ್ರೀ ಅಧಿಶಕ್ತಿ ದೇವಸ್ಥಾನ ಕ್ಕೆ ಭೇಟಿ…

12 months ago

ಕುಂದಾಪುರ: ಹೆಮ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಆಗ್ರಹ

ಹೆಮ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೋಷ ನಗರದಲ್ಲಿರುವ ಹಿಂದೂ ರುದ್ರಭೂಮಿ ಪಾಳು ಬಿದ್ದು ಹೋಗಿದ್ದು ಸಂಪೂರ್ಣ ದುರಾವಸ್ಥೆಯಲ್ಲಿದೆ. ರುದ್ರಭೂಮಿ ಮುಳ್ಳಿ ಪೋದೆಗಳಿಂದ ಆವೃತ್ತವಾಗಿದ್ದು ಶವಗಳ ಸಂಸ್ಕಾರವನ್ನು ಮಾಡುವುದೆ…

1 year ago

ಕುಂದಾಪುರ: ಭಾಗಿಮನೆ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ಮೂಲ ಸೌಕರ್ಯದ ಸೌಲಭ್ಯಗಳನ್ನು ನೀಗಿಸದ ಹಿನ್ನೆಲೆಯಲ್ಲಿ ಬೈಂದೂರು ವಿಧಾನ ಸಭೆ ಕ್ಷೇತ್ರದ ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭಾಗಿಮನೆ ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿ ಮುಂಬರುವ…

1 year ago

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ ಉದ್ಘಾಟನೆ

ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಎಡಪದವು ಗ್ರಾಮ ಪಂಚಾಯತ್‌ನ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್…

1 year ago

ಕಾರವಾರ: ಸಿಬ್ಬಂದಿ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು- ಡಿ.ಎಂ ಜಕ್ಕಪ್ಪಗೋಳ್

ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಿಬ್ಬಂದಿಗಳ ವೇತನವನ್ನು ನೀಡಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ನ ಅಭಿವೃದ್ಧಿ ವಿಭಾಗದ ಉಪಕಾರ್ಯದರ್ಶಿ ಡಿ. ಎಮ್ ಜಕ್ಕಪ್ಪಗೋಳ್ ಅವರು…

1 year ago

ಕಾರವಾರ: ಗ್ರಾ.ಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿ.ಪಂ ಗೆ ಮನವಿ

ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘವು ಸಿಐಟಿಯು ಸಂಘಟನೆಯ ಜೊತೆ ಸೇರಿ ನಗರದಲ್ಲಿ ಮೆರವಣಿಗೆ ನಡೆಸಿ ಜಿಪಂಗೆ…

2 years ago

ಬೆಂಗಳೂರು: ಗ್ರಾಮ ಪಂಚಾಯತ್ ಅದ್ಯಕ್ಷರ ಹಣಕಾಸು ಅಧಿಕಾರ ಮೊಟಕು ಇನ್ನೂ ಚರ್ಚೆಯಲ್ಲಿದೆ

ರಾಜ್ಯದ ಗ್ರಾಮ ಪಂಚಾಯತ್ ಗಳ ಅದ್ಯಕ್ಷರನ್ನು ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಹೊರಗಿಡಲು ರಾಜ್ಯ ಸರ್ಕಾರವು ಯೋಜಿಸಿದ್ದು ಹಣಕಾಸಿನ ವ್ಯವಹಾರದ ಎಲ್ಲ ಚೆಕ್ಗಳಿಗೂ ಸಹಿ ಮಾಡುವ ಅಧಿಕಾರವನ್ನು ಪಿಡಿಒ…

2 years ago

ಕುಂದಾಪುರ: ಗ್ರಾಮ ಪಂಚಾಯತ್ ಯೋಜನೆ, ಕ್ರೀಯಾ ಯೋಜನೆಗಳ ಬಗ್ಗೆ ಸಭೆ

ತಾಲೂಕಿನ ಹೊಸಾಡು ಗ್ರಾಮ ಪಂಚಾಯತ್‌ನ ೨೦೨೨-೨೩ ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕೃಷಿ ಇಲಾಖೆಯ ಅಧಿಕಾರಿ ಮತ್ತು ಹೊಸಾಡು ಗ್ರಾಮ ಪಂಚಾಯತ್‌ನ ಆಡಳಿತಾಧಿಕಾರಿ ರಘು…

2 years ago

ಕುಂದಾಪುರ: ಆಧಾರ್ ಕಾರ್ಡ್ ಲಿಂಕಿಂಗ್ ಮತ್ತು ಆಧಾರ್ ಕಾರ್ಡ್ ನೊಂದಣಿ ಶಿಬಿರ

ಗ್ರಾಮ ಪಂಚಾಯತ್ ಆಲೂರು,ನಾಗರಿಕ ಸೇವಾ ಕೇಂದ್ರ ಆಲೂರು,ಅಂಚೆ ಇಲಾಖೆ ಉಡುಪಿ ಅವರ ಸಂಯುಕ್ತ ಆಶ್ರಯದಲ್ಲಿ ಆಧಾರ್ ಕಾರ್ಡ್ ಲಿಂಕಿಂಗ್ ಮತ್ತು ಅಭಾಕಾರ್ಡ್ ನೊಂದಣಿ ಶಿಬಿರ ಕಾರ್ಯಕ್ರಮ ಆಲೂರು…

2 years ago