ಗ್ರಾಮ ಪಂಚಾಯಿತಿ

ಕಮಲನಗರ, ಹುಲಸೂರ ಮೇಲ್ದರ್ಜೆಗೇರಿಸಲು ಕ್ರಮ: ಸಚಿವ ಈಶ್ವರ ಖಂಡ್ರೆ

ತಾಲ್ಲೂಕು ಕೇಂದ್ರಗಳಾಗಿರುವ ಕಮಲನಗರ ಹಾಗೂ ಹುಲಸೂರು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

3 months ago

ನೀರಿಗಾಗಿ ಸಿಡಿದೆದ್ದ ಮಹಿಳೆಯರು: ಗ್ರಾಮ ಪಂ.ಗೆ ಬೀಗ ಜಡಿದು ಪ್ರತಿಭಟನೆ

ಕುಡಿಯುವ ನೀರಿಗಾಗಿ ಮಹಿಳೆಯರು ಅಕ್ಷರಶಃ ಸಿಡಿದೆದ್ದು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು…

3 months ago

ಬೀದರ್: ಗುಡಪಳ್ಳಿಗೆ ಎರಡನೇ ಬಾರಿ ‘ಗಾಂಧಿ ಗ್ರಾಮ’ ಪುರಸ್ಕಾರ

ತಾಲ್ಲೂಕಿನ ಗುಡಪಳ್ಳಿ ಗ್ರಾಮ ಪಂಚಾಯಿತಿ ಎಂಟು ವರ್ಷಗಳಲ್ಲಿ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.

7 months ago

ತುಮಕೂರು: ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ತುಮಕೂರು ಗ್ರಾಮಾಂತರದ ದೊಡ್ಡ ನಾರವಂಗಲ ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ಅಮೃತ ಅಭಿಯಾನ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧಿ ರಾಷ್ಷ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರ…

11 months ago

ಚಿಕ್ಕಮಗಳೂರು: ಹರಿಹರದಹಳ್ಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿಯು ೨೦೨೧-೨೨ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಐದು ಲಕ್ಷ ರೂ. ನಗದು ಬಿಡುಗಡೆಗೊಳಿಸಿ ಪ್ರೋತ್ಸಾಹಿಸಿದೆ…

1 year ago

ಚಿಕ್ಕಮಗಳೂರು: ಕರ್ತಿಕೆರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

ಕರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಶಾಸಕ ಸಿ.ಟಿ.ರವಿ ಉದ್ಘಾಟಿಸಿದರು.

1 year ago

ಬೀದರ್: ಕಲ್ಯಾಣ ಕರ್ನಾಟಕ ಗ್ರಾ.ಪಂ.ಗಳಿಗೆ ಹೆಚ್ಚುವರಿ 1 ಕೋಟಿ ಅನುದಾನ – ಸಿದ್ದರಾಮಯ್ಯ

'ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳ ಗ್ರಾಮ ಪಂಚಾಯಿತಿಗಳಿಗೆ ಪ್ರತಿ ವರ್ಷ ಹೆಚ್ಚುವರಿಯಾಗಿ ತಲಾ ₹ 1 ಕೋಟಿ ಅನುದಾನ ಕೊಡಲಿದೆ' ಎಂದು ವಿಧಾನಸಭೆಯ…

1 year ago

ಬೆಂಗಳೂರು: ಪಂಚಾಯಿತಿಗಳನ್ನು ಹೆಚ್ಚು ಬಲಪಡಿಸಲು ಹೊಸ ಸಾಫ್ಟ್ ವೇರ್ ಹೊರತಂದ ಸರ್ಕಾರ

ಗ್ರಾಮ ಪಂಚಾಯಿತಿಗಳನ್ನು ಹೆಚ್ಚು ಜವಾಬ್ದಾರಿಯುತವಾಗಿಸಲು ಮತ್ತು ತಳಮಟ್ಟದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ಕರ್ನಾಟಕ ಸರ್ಕಾರ 'ಪಂಚತಂತ್ರ 2.0' (ಪುಟ 2.0) ಎಂಬ ಹೊಸ ಸಾಫ್ಟ್ವೇರ್ ಅನ್ನು ಹೊರತಂದಿದೆ.

1 year ago

ತುಮಕೂರು: ಆರ್.ಅಚ್ಚಮ್ಮನಹಳ್ಳಿ ಗ್ರಾಮದ ಬಳಿ ಬೆಳೆದಿದ್ದ 61 ಕೆಜಿ ಗಾಂಜಾ ವಶ

ತಾಲೂಕಿನ ನಾಗಲಮಡಿಕೆ ಹೋಬಳಿಯ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್.ಅಚ್ಚಮ್ಮನಹಳ್ಳಿ ಗ್ರಾಮದ ಬಳಿ ಬೆಳೆದಿದ್ದ ಸುಮಾರು 61 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

1 year ago

ಬಂಟ್ವಾಳ: ಸಿಡಿಲಿಗೆ ಗ್ರಾ.ಪಂ.ಮಾಜಿ ಅಧ್ಯಕ್ಷರ ಮನೆ ಸಂಪೂರ್ಣ ಹಾನಿ, ಅಪಾಯದಿಂದ ಕುಟುಂಬ ಪಾರು 

ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ.

1 year ago

ರಾಮನಗರ: ಅಳ್ಳಿಮಾರನಹಳ್ಳಿ ಗ್ರಾ.ಪಂ.ಕಚೇರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಗ್ರಾಮಸ್ಥರು

ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ದಾಖಲೆಗಳನ್ನು ತಿರುಚಲು ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ರಜಾದಿನಗಳಲ್ಲಿಯೂ ಕೆಲಸ ಮಾಡುತ್ತಿದ್ದಾರೆ ಎಂದು ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸ್ಥರು ಆರೋಪಿಸಿದ್ದಾರೆ

2 years ago

ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಸಾವು

ತಾಲ್ಲೂಕಿನ ರುದ್ರವಾಡಿ ಗ್ರಾಮ ಪಂಚಾಯಿತಿಯಿಂದ ಕೈಗೊಂಡ ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಶನಿವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

2 years ago

ನರೇಗಾ ಕಾಮಗಾರಿ ವೀಕ್ಷಿಸಿದ ಜಿಪಂ ಸಿಇಒ

ಮಂಡ್ಯ ತಾಲ್ಲೂಕಿನ ಬೇವಿನಹಳ್ಳಿ ಹಾಗೂ ಇಂಡುವಾಳು ಗ್ರಾಮ ಪಂಚಾಯಿತಿಗಳಿಗೆ   ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ದಿವ್ಯಪ್ರಭು   ಭೇಟಿ ನೀಡಿ,  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ವೀಕ್ಷಿಸಿ, ಸ್ಥಳ ಪರಿಶೀಲನೆ ನಡೆಸಿದರು.

2 years ago