ಗ್ರಾಮ ವಾಸ್ತವ್ಯ

ಗ್ರಾಮ ವಾಸ್ತವ್ಯದ ಪೂರ್ವಭಾವಿಯಾಗಿ ಎಸಿ ನೇತೃತ್ವದಲ್ಲಿ‌ ಅಧಿಕಾರಿಗಳ ಸಭೆ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್…

3 months ago

ಚಿಕ್ಕಮಗಳೂರು: ಹಬ್ಬದ ಸಡಗರಕ್ಕೆ ಕಾರಣವಾದ ಕಂದಾಯ ಸಚಿವರ ಗ್ರಾಮವಾಸ್ತವ್ಯ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಕಡೂರು ತಾಲೂಕಿನ ಹುಲಿಕೆರೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರಿಂದ ನಡೆದ ಗ್ರಾಮ ವಾಸ್ತವ್ಯ ಗ್ರಾಮದಲ್ಲಿ ಸಡಗರ ಸಂಭ್ರಮದೊಂದಿಗೆ ಹಬ್ಬದ…

1 year ago

ಶಿವಮೊಗ್ಗ: ಜ 28 ರಂದು ಹೊಳಲೂರು ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಜನವರಿ 28 ರಂದು ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ…

1 year ago

ಶಿವಮೊಗ್ಗ: ಮಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಇವರು ಡಿಸೆಂಬರ್ 17 ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮಕ್ಕೆ(ಮಾರಿಕಾಂಬ ಸಮುದಾಯ…

1 year ago

ಮೈಸೂರು: ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಕಲ ಸಿದ್ಧತೆ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತ ಕಂದಾಯ ಸಚಿವ ಆರ್.ಅಶೋಕ್ ಅವರು ನ.19 ರಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಹಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

1 year ago

ಬಳಂಜ: ಗ್ರಾಮ ವಾಸ್ತವ್ಯ ಕಾರ್ಯಕ್ರಮ

ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಬಳಂಜ ಗ್ರಾ.ಪಂ ಸಭಾ ಭವನದಲ್ಲಿ ಅ.15 ರಂದು…

2 years ago

ಬಂಟ್ವಾಳ: ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಭಾಗಿ

ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸಿದ್ದು, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನೊಳಗೆ ಶೀಘ್ರ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಬಂಟ್ವಾಳ ತಹಶೀಲ್ದಾರ್…

2 years ago

ಬೆಳ್ತಂಗಡಿ: ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ನಡೆಯಿತು.

2 years ago

ಇನ್ಮುಂದೆ ವಾರಕ್ಕೊಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ: ಆರ್. ಅಶೋಕ್

ಇನ್ಮುಂದೆ ವಾರಕ್ಕೊಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸುವಂತೆ ಮೂರು ದಿನದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್…

2 years ago

ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಆರ್.ಅಶೋಕ್‌ಗೆ ರೈತರ ಮನವಿ

ಗ್ರಾಮ ವಾಸ್ತವ್ಯಕ್ಕಾಗಿ ಜಿಲ್ಲೆಗೆ ಆಗಮಿಸಿರುವ ಸಚಿವರನ್ನು ಭೇಟಿಯಾಗಿ ರೈತ ನಾಯಕರು, ಈ ಕುರಿತು ಮನವಿ ಸಲ್ಲಿಸಿದ್ದಾರೆ. ಬೆಳೆ ದೃಢೀಕರಣ ಪತ್ರ, ವಂಶಾವಳಿ ಪ್ರಮಾಣ ಪತ್ರ, ಸಣ್ಣ ರೈತ…

2 years ago

ಸರ್ಕಾರದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ತಾಲೂಕಿನಲ್ಲಿ‌ ಉತ್ತಮ‌ಪ್ರತಿಕ್ರಿಯೆ

ಗ್ರಾಮಸ್ಥರ ಸಮಸ್ಯೆಗಳಿಗೆ ಗ್ರಾಮಮಟ್ಟದಲ್ಲೇ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸರ್ಕಾರ ಗ್ರಾಮ ವಾಸ್ತವ್ಯವನ್ನು ಆಯೋಜಿಸಿದ್ದು, ಪ್ರತೀ ತಾಲೂಕಿನಲ್ಲೂ ಉತ್ತಮ‌ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಬಂಟ್ವಾಳ ತಹಶೀಲ್ದಾರ್ ಡಾ.ಸ್ಮಿತಾ ರಾಮ್ ಹೇಳಿದ್ದಾರೆ.

2 years ago

ಉಳಿ ಗ್ರಾಮ ಪಂಚಾಯತ್: ತಹಶೀಲ್ದಾರರ ಗ್ರಾಮ ವಾಸ್ತವ್ಯ

ಸರಕಾರದ ಮಹತ್ತರ ಯೋಜನೆಯಾದ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉಳಿ ಗ್ರಾ.ಪಂ.ನ ಕಕ್ಯಪದವು ಸುವರ್ಣ ಸಭಾಭವನದಲ್ಲಿ…

2 years ago

ಅಧಿಕಾರಿಗಳು ಕೆಲಸ ಮಾಡುವಲ್ಲಿ ವಿಳಂಬ ಮಾಡಿದರೆ ನನ್ನ ಗಮನಕ್ಕೆ ತನ್ನಿ: ರಾಜೇಶ್ ನಾಯ್ಕ್

ಸಮಸ್ಯೆಗಳನ್ನು ಹೇಳಿಕೊಂಡು ಬಂದ ಜನರನ್ನು ಅಲೆದಾಡಿಸದೆ, ಶೀಘ್ರವಾಗಿ ಕೆಲಸ ಮಾಡಿಕೊಡುವಂತೆ ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸೂಚನೆ ನೀಡಿದರು.

2 years ago