ಗ್ರಾಹಕ ನ್ಯಾಯಾಲಯ

ಬೆಂಗಳೂರು: 6 ಲಕ್ಷಕ್ಕೂ ಹೆಚ್ಚು ಗ್ರಾಹಕ ಪ್ರಕರಣಗಳು ಬಾಕಿ, ನ.12ರಂದು ರಾಷ್ಟ್ರೀಯ ಲೋಕ ಅದಾಲತ್

ದೇಶಾದ್ಯಂತ ಗ್ರಾಹಕ ನ್ಯಾಯಾಲಯಗಳಲ್ಲಿ ಬಾಕಿ ಇರುವ 6,07,996 ಪ್ರಕರಣಗಳನ್ನು ಪರಿಹರಿಸುವ ಗುರಿಯೊಂದಿಗೆ, ನವೆಂಬರ್ 12 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

2 years ago