ಗ್ರೆನೇಡ್ ದಾಳಿ

ಜಮ್ಮು: ಪೊಲೀಸ್ ಠಾಣೆಯ ಹೊರಗೆ ಗ್ರೆನೇಡ್ ದಾಳಿ

ಜಮ್ಮು ಜಿಲ್ಲೆಯ ಸಿದ್ರಾ ಪ್ರದೇಶದ ಪೊಲೀಸ್ ಪೋಸ್ಟ್ ಬಳಿ ಮಂಗಳವಾರ ಸಂಜೆ ಗ್ರೆನೇಡ್ ದಾಳಿ ನಡೆದಿದೆ. ಈ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈ ಅಲರ್ಟ್…

1 year ago

ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಮೃತರ ಸಂಖ್ಯೆ ಎರಡಕ್ಕೆ ಏರಿಕೆ

ನಿನ್ನೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

2 years ago

ಶ್ರೀನಗರದ ಕಾದಲ್ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ: 11 ಜನರಿಗೆ ಗಂಭೀರ ಗಾಯ

ಶ್ರೀನಗರದ ಲಾಲ್ ಚೌಕ್ ನ ಅಮೀರಾ ಕಾದಲ್ ಮಾರುಕಟ್ಟೆಯಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ  ನಡೆಸಿದ್ದು, ಪೊಲೀಸ್ ಸೇರಿದಂತೆ ಕನಿಷ್ಠ ಹನ್ನೊಂದು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 years ago

ಬಲೂಚಿಸ್ತಾನ: `ಗ್ರೆನೇಡ್’ ದಾಳಿಗೆ ಇಬ್ಬರು ಪೊಲೀಸರು ಸೇರಿದಂತೆ 17 ಮಂದಿ ಗಾಯ

ಪಾಕಿಸ್ತಾನದ ಬಲೂಚಿಸ್ತಾನದ ಜಾಫರಾಬಾದ್ ಜಿಲ್ಲೆಯ ದೇರಾ ಅಲ್ಲಾಯಾರ್ ಪಟ್ಟಣದಲ್ಲಿ ಭಾನುವಾರ ಗ್ರೆನೇಡ್ ದಾಳಿ. ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 17 ಜನರು ಗಾಯಗೊಂಡಿದ್ದಾರೆ,ಗಾಯಗೊಂಡವರಲ್ಲಿ ಕನಿಷ್ಠ ನಾಲ್ವರ…

2 years ago

ಭದ್ರತಾ ಪಡೆಯ ಬಂಕರ್‌ ಮೇಲೆ ಉಗ್ರರಿಂದ ಗ್ರೆನೇಡ್‌ ದಾಳಿ

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬೆಹಾರದ ಅರ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಯ ಬಂಕರ್ ಮೇಲೆ ಗ್ರೆನೇಡ್ ಎಸೆದಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

2 years ago

ಜಮ್ಮು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ ನಡೆಸಿದ ಉಗ್ರರು

ಜಮ್ಮು-ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡಿದ್ದಾರೆ. ಶ್ರೀನಗರದ ಆಲಿಮ್​ಸಾಜಿದ್ ಈದ್ಗಾ ಸಮೀಪ ಈ ದಾಳಿ ನಡೆದಿದೆ. ಕೇಂದ್ರೀಯ ಮೀಸಲು ಪೊಲೀಸ್…

2 years ago