ಗ್ರೆನೇಡ್

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೇದಿದ್ದು, ಇದರ ಪರಿಣಾಮ ವಲಸೆ ಕಾರ್ಮಿಕನೊಬ್ಬ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಜಮ್ಮು ಮತ್ತು ಕಾಶ್ಮೀರ: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಯೋಧ ಸಾವು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.

2 years ago