ಘಟನೆ

ಟ್ಯೂಷನ್‌ನಲ್ಲಿ ಶಿಕ್ಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಟ್ಯೂಷನ್‌ನಲ್ಲಿ ಪಾಠ ಮಾಡುವ ಶಿಕ್ಷಕರು ಜೋರಾಗಿ ಗದರಿದ್ದಕ್ಕೆ ಬಾಲಕನೊಬ್ಬ ಮನೆ ಬಿಟ್ಟು ಹೋಗಿರೋ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.

3 months ago

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಒಡಿಶಾದ ಗಂಜಾಂನಲ್ಲಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.

3 months ago

ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯನ್ನು ಸಹಿಸಲಾಗುವುದಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯನ್ನು ಸಹಿಸಲಾಗುವುದಿಲ್ಲ ಮತ್ತು ಅಂತಹ  ಘಟನೆಯನ್ನು ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳು ಅನುಮತಿಸುವಷ್ಟು ಬಲವಾಗಿ ಎದುರಿಸಲಾಗುವುದು ಎಂದು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

3 months ago

ಗೆಳತಿಗಾಗಿ ಹೆಣ್ಣು ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ ಗೆಳೆಯ

ಪಂಜಾಬ್ ನ ಫರೀದ್ ಕೋಟ್ ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ವ್ಯಕ್ತಿಯೋರ್ವ ಗೆಳತಿಯ ಪರೀಕ್ಷೆ ಬರೆಯಲು ಹೆಣ್ಣು ವೇಷ ತೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

3 months ago

ನೆಲಮಂಗಲ: ಬಡ್ಡಿ ಕೊಡುವುದಾಗಿ ನಂಬಿಸಿ ವಂಚನೆ

ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ.

4 months ago

ಹೆಲ್ಮೆಟ್‌ನಿಂದ ಪತ್ನಿಯನ್ನು ಹೊಡೆದು ಕೊಂದು ಅಪಘಾತದ ನಾಟಕವಾಡಿದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಕೊಂದು ಬಳಿಕ ಅಪಘಾತದ ನಾಟಕವಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ನಡೆದಿದೆ.

4 months ago

ಲೈಂಗಿಕ ದೌರ್ಜನ್ಯ ಎಸಗಿದವನನ್ನು ಇರಿದು ಕೊಂದು ಬೆಂಕಿ ಹಚ್ಚಿದ ಯುವಕರು

ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದಾತನನ್ನು ಮೂವರು ಯುವಕರು ಹತ್ಯೆ ಮಾಡಿ ಹತ್ಯೆ ಮಾಡಿದ ಘಟನೆ ನಡೆದಿದೆ.

4 months ago

ಹುಬ್ಬಳ್ಳಿ: ಬಸ್‌ ಡಿಕ್ಕಿ ಹೊಡೆದು ಕಾರು ಜಖಂ

ಬೇಂದ್ರೆ ಬಸ್‌, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಹಿಂಭಾಗ ಜಖಂಗೊಂಡ ಘಟನೆ ನಗರದ ಸ‌ರ್ ಸಿದ್ದಪ್ಪ ಕಂಬಳಿ ರಸ್ತೆ ಬಳಿಯಲ್ಲಿ ಇಂದು ನಡೆದಿದೆ.

4 months ago

ಒಂದೇ ಕುಟುಂಬದ ಐವರು ಆತ್ಮಹತ್ಯೆ: ಆರ್ಥಿಕ ಸಮಸ್ಯೆ ಕಾರಣ

ಬಿಕನೇರ್​ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಕ್ತ ಪ್ರಸಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

5 months ago

ಚಿರತೆ ದಾಳಿ: ಪ್ರಾಣಾಪಾಯದಿಂದ ಯುವಕ ಪಾರು

ಜಮೀನಿಗೆ ತೆರಳಿದ್ದ ಯುವಕನ  ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಅದೃಷ್ಟ ವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

5 months ago

ಅನೈತಿಕ ಸಂಬಂಧ ವಿಚಾರ: ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಅನೈತಿಕ ಸಂಬಂಧ ವಿಚಾರಕ್ಕೆ ಮಹಿಳೆಯೋರ್ವಳನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್‌ನಲ್ಲಿ ನಡೆದಿದೆ.

5 months ago

ಹೆಬ್ಬಾಳ ಫ್ಲೈ ಓವರ್ ಮೇಲೆ​​ ವ್ಯಕ್ತಿಯನ್ನು ನೂಕಿಕೊಂಡು ಹೋದ ಕಾರು: ವಿಡಿಯೋ ​

ಹೆಬ್ಬಾಳ  ಫ್ಲೈ ಓವರ್ ಮೇಲೆ ವ್ಯಕ್ತಿ ಯೋರ್ವನನ್ನು ಚಾಲಕ ಕಾರಿನಿಂದ ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

5 months ago

ಒಂದೇ ದಿನ ಮೂರು ಕಡೆ ಕಳ್ಳತನ: ಪ್ರಕರಣ ದಾಖಲು

ಒಂದೇ ದಿನ ಮೂರು ಕಡೆ ಕಳ್ಳತನವಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನ ಕಳ್ಳರು ದೋಚಿದ ಘಟನೆ ಸಿಂಧನೂರಿನಲ್ಲಿ ನಡೆದಿದೆ. 

5 months ago

ಯುಪಿಯಲ್ಲೊಂದು ಅಮಾನವೀಯ ಘಟನೆ: ವಿದ್ಯಾರ್ಥಿ ಮೇಲೆ ಮೂತ್ರ ಮಾಡಿ, ಥಳಿತ

ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಘಟನೆ ನಡೆದಿದೆ ಮೀರತ್‌ನಲ್ಲಿ 12 ನೇ ತರಗತಿ ವಿದ್ಯಾರ್ಥಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿದೆ.

5 months ago

ಕಾರು ಪಾರ್ಕ್‌ ಮಾಡುವ ವೇಳೆ ಘೋರ ದುರಂತ: ಕಾರು ಹರಿದು ಮಗು ಸಾವು

ಕಾರು ಪಾರ್ಕ್‌ ಮಾಡುವ ವೇಳೆ ಎಷ್ಟು ಜಾಗ್ರತೆಯಿದ್ದರೂ ಸಾಲದು. ಕೆಲವೊಮ್ಮೆ ನಮ್ಮ ಸಣ್ಣ ತಪ್ಪು ಜೀವವೇ ಹೋಗಬಹುದು ಅಂತಹುದೇ ಒಂದು ಘಟನೆ ಕಾಸರಗೋಡಿನಲ್ಲಿ ನಡೆದಿದೆ.

6 months ago