ಘಟನೆ

ಹಾಸನಾಂಬೆ ದರ್ಶನ ಪುನಃ ಆರಂಭವಾಗಿದೆ: ರಾಜಣ್ಣ

ಹಾಸನಾಂಬೆ ಉತ್ಸವದ 8ನೇ ದಿನವಾಗಿರುವ ಇಂದು ಬ್ಯಾರಿಕೇಡ್ ಗಳಲ್ಲಿ ವಿದ್ಯುತ್ ಪ್ರವಹಿಸಿದ ಘಟನೆ ನಡೆದಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

6 months ago

ಮಕ್ಕಳಿಗೆ ಹಲ್ಲೆ, ಪುತ್ರ ಗಂಭೀರ, ಪುತ್ರಿ, ಸಾವು, ಆತ್ಮಹತ್ಯೆಗೆ ಶರಣಾದ ತಾಯಿ

ಆಘಾತಕಾರಿ ಘಟನೆಯೊಂದರಲ್ಲಿ ತನ್ನ ಮಾತು ಕೇಳುತ್ತಿಲ್ಲವೆಂದು ಕೇರಳಿದ ತಾಯಿ ಮಕ್ಕಳಿಗೆ ದೊಣ್ಣೆಯಿಂದ ಹೊಡೆದು ತಾನು ನೇಣಿಗೆ ಶರಣಾದ ಘಟನೆ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

7 months ago

ಕೆನಡಾ ವಿಮಾನ ಅಪಘಾತದಲ್ಲಿ ಮುಂಬೈನ ಇಬ್ಬರು ಟ್ರೈನಿ ಪೈಲಟ್​ಗಳು ಸಾವು

ಕೆನಡಾದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮುಂಬೈನ ಇಬ್ಬರು ಟ್ರೈನಿ ಪೈಲಟ್​ಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನವು ಈ ಪ್ರದೇಶದಲ್ಲಿ ಮರಕ್ಕೆ ಡಿಕ್ಕಿ ಹೊಡೆದ…

7 months ago

ಕ್ಷಣ ಮಾತ್ರದಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರ್

ಬೆಂಗಳೂರು ಜೆಪಿನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿರೋ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

7 months ago

ಸ್ವಾತಂತ್ರ್ಯ ದಿನಾಚರಣೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಹೈ ಅಲರ್ಟ್

ಸ್ವಾತಂತ್ರ್ಯ ದಿನಾಚರಣೆಗೆ ಇನ್ನೆರೆಡು ದಿನ ಬಾಕಿಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದೆಲ್ಲೆಡೆ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಅದರಂತೆ, ಜನರ ಸುರಕ್ಷತೆ ಮತ್ತು ಭದ್ರತೆಗಾಗಿ ಜಮ್ಮು ಕಾಶ್ಮೀರದಲ್ಲಿ…

9 months ago

ವಿಡಿಯೋ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ: ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್

ವಿಡಿಯೋ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಉಡುಪಿ ಪೊಲೀಸರು ನಡೆಸಿದ ತನಿಖೆ ರಿಪೋರ್ಟ್ ಪಡೆದುಕೊಳ್ಳಲಾಗಿದೆ. ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ…

9 months ago

ಆಸ್ಪತ್ರೆ ಐಸಿಯುನಲ್ಲಿದ್ದವನ ಹಣೆ, ಕಿವಿ, ಪಾದಗಳನ್ನು ಕಚ್ಚಿದ ಇಲಿಗಳು

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿದ್ದ ರೋಗಿಯನ್ನು ಇಲಿಗಳು ಕಚ್ಚಿವೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಘಟನೆಯ ಕುರಿತು…

10 months ago

ಮೈಸೂರು: ಮನೆ ಮಂದೆ ನಿಲ್ಲಿಸಿದ್ದ ಕಾರಿನ ಚಕ್ರ ಕಳ್ಳತನ

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳನ್ನು ಕಳ್ಳತನ ಮಾಡಲಾಗಿರುವ ಘಟನೆ ಪೊಲೀಸ್ ಬಡಾವಣೆಯಲ್ಲಿ ನಡೆದಿದೆ.

11 months ago

ನಂಜನಗೂಡು: ಬದುಕಿರುವಾಗಲೇ ಡೆತ್ ಸರ್ಟಿಫಿಕೇಟ್ ಕೊಟ್ಟ ಅಧಿಕಾರಿಗಳು

ಜೀವಂತ ಇರುವಾಗಲೇ ಅಜ್ಜಿ ಮತ್ತು ವ್ಯಕ್ತಿಯನ್ನು ಸಾಯಿಸಿ ಮರಣ ಪತ್ರ ನೀಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಹೌದು.. ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ತವರು ಜಿಲ್ಲೆ. ಮೈಸೂರು ಜಿಲ್ಲೆಯ…

11 months ago

ತುಮಕೂರು: ಗುಂಪುಗಳ ನಡುವೆ ಮಾರಾಮಾರಿ, ಹಲ್ಲೆಗೊಳಗಾಗಿದ್ದ ಯುವಕ ಸಾವು

ಎರಡು ಗುಂಪುಗಳ ನಡುವೆ ಮಾರಾಮಾರಿ ಸಂಘರ್ಷ ನಡೆದು ಘಟನೆಯಲ್ಲಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ನಡೆದಿದೆ.

11 months ago

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ

ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಕಡಬ ತಾಲೂಕಿನ ಆಲಂಕಾರು ಬಳಿ ಈ ಘಟನೆ ನಡೆದಿದ್ದು,ಮಹಿಳೆಯನ್ನು ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ.

12 months ago

ನಂಜನಗೂಡು: ಸುಂಟರಗಾಳಿಗೆ ಹಾರಿ ಹೋದ ಮನೆ, ಅಂಗಡಿಗಳ ಮೇಲ್ಚಾವಣಿ, ಅಪಾರ ನಷ್ಟ

ಸುಂಟರಗಾಳಿಗೆ ಮನೆ ಮತ್ತು ಅಂಗಡಿಗಳ ಮೇಲ್ಚಾವಣಿ ಹಾರಿ ಹೋಗಿರುವ ಘಟನೆ ನಂಜನಗೂಡು ತಾಲೂಕಿನ ಗೆಜ್ಜಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

12 months ago

ಇಂದ್ರಾಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

1 year ago

ಕಾಸರಗೋಡು: 50 ಪವನ್ ಚಿನ್ನಾಭರಣ ಕಳವು ಗೈದ ಕಳ್ಳರು

ಮನೆಗೆ ನುಗ್ಗಿದ ಕಳ್ಳರು 50 ಪವನ್ ಚಿನ್ನಾಭರಣ ಕಳವು ಗೈದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.

1 year ago

ನವದೆಹಲಿ: ಪೂರ್ವ ದೆಹಲಿಯ ಹೋಟೆಲ್ ನಲ್ಲಿ ಬೆಂಕಿ ಅವಘಡ

ಪೂರ್ವ ದೆಹಲಿಯ ಕರ್ಕರ್ದೂಮಾ ಪ್ರದೇಶದ ಹೋಟೆಲ್ ಒಂದರಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಆದಾಗ್ಯೂ, ಘಟನೆಯಲ್ಲಿ ಯಾವುದೇ ಸಾವುನೋವು ವರದಿಯಾಗಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1 year ago