ಚಂದ್ರಶೇಖರ್ ಗುರೂಜಿ

ಬೆಂಗಳೂರು: ಆಸ್ತಿ ವಿಚಾರಕ್ಕೆ ಚಂದ್ರಶೇಖರ್ ಗುರೂಜಿಯವರ ಹತ್ಯೆ ಮಾಡಿದ ಆರೋಪಿಗಳು

ಕರ್ನಾಟಕದಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರ ಇಬ್ಬರು ಮಾಜಿ ಉದ್ಯೋಗಿಗಳು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

2 years ago