ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ, ವ್ಯಕ್ತಿ ಸಜೀವ ದಹನ

ನೈಸ್‌ ರಸ್ತೆಯ ಚನ್ನಸಂದ್ರ ಸೇತುವೆ ಬಳಿ  ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ವ್ಯಕ್ತಿಯೊಬ್ಬರು ಸಜೀವ ದಹನವಾಗಿದ್ದಾರೆ.

2 years ago