ಚಳ್ಳಕೆರೆ ತಾಲ್ಲೂಕು

ಚಿತ್ರದುರ್ಗ : ಸಿಡಿಲು ಬಡಿದು ಕುರಿಗಾಹಿ ಸಾವು

ಸಿಡಿಲು ಬಡಿದು ಕುರಿಗಾಹಿಯೊಬ್ಬ ಸ್ಥಳದಲ್ಲೆ ಮೃತಪಟ್ಟ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

2 years ago