ಚಾಕು

ಅನೈತಿಕ ಸಂಬಂಧ ವಿಚಾರ: ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಅನೈತಿಕ ಸಂಬಂಧ ವಿಚಾರಕ್ಕೆ ಮಹಿಳೆಯೋರ್ವಳನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್‌ನಲ್ಲಿ ನಡೆದಿದೆ.

5 months ago

ಎರಡು ಗುಂಪುಗಳ ನಡುವೆ ಮಾರಾಮಾರಿ: ಚಾಕು ಇರಿತ

ನಗರದ ಆಲ್ಕೋಳ ಸರ್ಕಲ್​ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಈ ಮಾರಾಮಾರಿಯಲ್ಲಿ ಐವರಿಗೆ ಚಾಕು ಇರಿತ ಉಂಟಾಗಿದ್ದು ಇವರನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

7 months ago

ವಿಧಾನಸೌಧ ಪ್ರವೇಶಿಸುತ್ತಿದ್ದ ಮಹಿಳೆಯ ಬ್ಯಾಗ್‌ ನಲ್ಲಿ ಚಾಕು ಪತ್ತೆ

ಪೂರ್ವ ದ್ವಾರದಿಂದ ವಿಧಾನಸೌಧ ಪ್ರವೇಶಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿ ಚಾಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

10 months ago

ಬೇಲೂರು: ರಾತ್ರಿ ವೇಳೆ ಕುದುರೆ ಸವಾರಿ – ಯುವಕರಿಬ್ಬರಿಗೆ ಚೂರಿ ಇರಿತ

ಅಪರಿಚಿತರ ತಂಡವೊಂದು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದ ಬಿಜಿಎಸ್ ಕಾಲೇಜು ಬಳಿ ಘಟನೆ ಗುರುವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

10 months ago

ನವದೆಹಲಿ: ಚಾಕುವಿನಿಂದ ಇರಿದು ಹತ್ಯೆ, ವ್ಯಕ್ತಿ ಬಂಧನ

ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು 25 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

1 year ago

ಕಲಬುರಗಿ: ಚಾಕು ಹಿಡಿದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಪೊಲೀಸರು, ವಿಡಿಯೋ ವೈರಲ್

ಕರ್ನಾಟಕ ಪೊಲೀಸರು ಚಾಕು ಹಿಡಿದು ರೌಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

1 year ago

ಫರೂಕಾಬಾದ್: ಪತಿಗೆ ಚಾಕುವಿನಿಂದ ಇರಿದ ಮಹಿಳೆ ಬಂಧನ

ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಆರೋಪಿಸಿ 25 ವರ್ಷದ ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಾಕುವಿನಿಂದ ಇರಿದ ಘಟನೆ ಫರೂಕಾಬಾದ್ ನಲ್ಲಿ ನಡೆದಿದೆ.

1 year ago

ಶಿವಮೊಗ್ಗ: ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯಲ್ಲಿ ಓರ್ವ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

ಶಿವಮೊಗ್ಗ ಟೌನ್‌ ದೊಡ್ಡಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ ಮನೆಯ ಕಡೆ ಹೋಗುತ್ತಿದ್ದ ಪ್ರೇಮ್‌ ಸಿಂಗ್‌, 20 ವರ್ಷ, 5ನೇ…

2 years ago

ಶಿವಮೊಗ್ಗ: ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದು ಇಬ್ಬರಿಗೆ ಚೂರಿ ಇರಿತ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ  ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ…

2 years ago

ಬೆಂಗಳೂರು: ಕೋಲಾರದಲ್ಲಿ ಆರ್‌ಎಸ್‌ಎಸ್ ಮುಖಂಡನಿಗೆ ಚಾಕುವಿನಿಂದ ಇರಿದ ಇಬ್ಬರು ಯುವಕರು

ಕೋಲಾರ ನಗರದಲ್ಲಿ ಇಬ್ಬರು ಯುವಕರು ಆರ್‌ಎಸ್‌ಎಸ್ ಮುಖಂಡರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಉದ್ವಿಗ್ನಗೊಂಡಿದೆ. ಪಾರ್ಕಿಂಗ್ ವಿಚಾರವಾಗಿ ಜಗಳ ನಡೆದಿದೆ.

2 years ago

ಬಾಗಲಕೋಟೆ| ಹಿಂಸಾಚಾರ ಪ್ರಕರಣ: ಮೂವರಿಗೆ ಚೂರಿ ಇರಿತ, 18 ಜನರ ಬಂಧನ

ಜಿಲ್ಲೆಯ ಕೆರೂರು ಪಟ್ಟಣದಲ್ಲಿ ನಡೆದ ಹಿಂಸಾಚಾರ ಹಾಗೂ ಮೂವರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ.

2 years ago

ಉತ್ತರ ಪ್ರದೇಶ: ಚಾಕುವಿನಿಂದ ಇರಿದು ಗರ್ಭಿಣಿ ಶಿಕ್ಷಕಿಯ ಹತ್ಯೆ

ಅಯೋಧ್ಯೆಯಲ್ಲಿ ಬುಧವಾರ ಮಧ್ಯಾಹ್ನ 31 ವರ್ಷದ ಗರ್ಭಿಣಿ ಶಾಲಾ ಶಿಕ್ಷಕಿಯನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ.

2 years ago

ಎಲಾಡ್‌ ನಗರದಲ್ಲಿ ಚಾಕು, ಕೊಡಲಿಯಿಂದ ದಾಳಿ: ಮೂವರು ಸಾವು

 ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿದ್ದ ಮಧ್ಯ ಇಸ್ರೇಲ್‌ನ ನಗರ ಎಲಾಡ್‌ನಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಚಾಕು, ಕೊಡಲಿಗಳನ್ನು ಹೊಂದಿದ್ದ ದುಷ್ಕರ್ಮಿಗಳು ಉದ್ಯಾನದಲ್ಲಿ ವಾಯುವಿಹಾರದಲ್ಲಿ ತೊಡಗಿದ್ದ ಜನರ ಮೇಲೆ ದಾಳಿ…

2 years ago

ನೀರುಗಂಟಿಗೆ ಚಾಕುವಿನಿಂದ ಇರಿದು ಪರಾರಿ

ಕ್ಷುಲ್ಲಕ ಕಾರಣಕ್ಕಾಗಿ ಗ್ರಾಮ ಪಂಚಾಯಿತಿಯ ನೀರುಗಂಟಿಯ ಮೇಲೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಐಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

2 years ago