ಚಾಮರಾಜನಗರ

ಮರುಚುನಾವಣೆಯಲ್ಲಿ ಕನಿಷ್ಠ ಮತದಾನ; ಮತಯಂತ್ರ ಧ್ವಂಸಗೊಳಿಸಿದವರು ಪರಾರಿ

ಇಂಡಿಗನತ್ತ ಗ್ರಾಮದಲ್ಲಿ ಮರುಚುನಾವಣೆ ಮುಕ್ತಾಯಗೊಂಡಿದ್ದು 528 ರಲ್ಲಿ 71 ಮಂದಿ ಮಾತ್ರ ಮತ ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

4 days ago

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಆರ್ ನರೇಂದ್ರ ವಿಶ್ವಾಸ…

5 days ago

ಇಂಡಿಗನತ್ತದಲ್ಲಿ ಮತ ಬಹಿಷ್ಕಾರ: ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆದು ಮತಗಟ್ಟೆ ಧ್ವಂಸ

ಮತ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ…

1 week ago

ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

2 weeks ago

ವಿದ್ಯುತ್ ತಂತಿ ತಗುಲಿ ಮೇವು ಸಾಗಿಸುತ್ತಿದ್ದ ಲಾರಿ ಸುಟ್ಟು ಭಸ್ಮ

ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯಹಟ್ಟಿ ಹಾಗೂ ಪಳನಿಮೇಡು ಮಾರ್ಗ ಮಧ್ಯೆ ಗೋಶಾಲೆಗೆ ಮೇವು ತುಂಬಿಕೊಂಡು ತೆರುಳುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

2 weeks ago

ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆ ದಾಳಿ

ಗಡಿಜಿಲ್ಲೆ ಚಾಮರಾಜನಗರ ಸಮೀಪದ ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆಯೊಂದು ನುಗ್ಗಿ ದಾಳಿ ನಡೆಸುವ ಪ್ರಯತ್ನಕ್ಕೆ ಮುಂದಾದ ಘಟನೆ ನಡೆದಿದ್ದು ಕರ್ತವ್ಯ ನಿರತ ಸಿಬ್ಬಂದಿಗಳ ಸದ್ದಿಗೆ…

3 weeks ago

ಪ್ರಚಾರದ ವೇಳೆ ಮಕ್ಕಳ ಬಳಕೆ ಆರೋಪದ ಮೇಲೆ ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಎಫ್ಐಆರ್

ಕೈ ಅಭ್ಯರ್ಥಿ ಸುನಿಲ್ ಬೋಸ್ ಪರ ಪ್ರಚಾರ ಮಾಡುವ ವೇಳೆ ಮಕ್ಕಳನ್ನ ಬಳಕೆ ಮಾಡಿದ ಆರೋಪದ ಹಿನ್ನೆಲೆ ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಎಫ್ಎಸ್ ಟಿ ತಂಡ ತೆರಕಣಾಂಬಿ…

3 weeks ago

ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ : ಸಚಿವ ಮುನಿಯಪ್ಪ

ಕಾಂಗ್ರೆಸ್ ನನಗೆ ಸಾಕಷ್ಟು ಉನ್ನತ ಹುದ್ದೆಗಳನ್ನು ನನಗೆ ನೀಡಿದ್ದು, ಯಾವುದೋ ಒಂದು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸು ತೋರಿಸಲು ಸಾಧ್ಯವಿಲ್ಲ ಎಂದು ಆಹಾರ, ನಾಗರಿಕ…

3 weeks ago

ಕಾಂಗ್ರೇಸ್ ಅಡ್ಡದಾರಿ ಹಿಡಿದಿದೆ, ಮತದಾರರೇ ತಕ್ಕ ಉತ್ತರ ನೀಡುತ್ತಾರೆ: ಬಿ.ವೈ.ವಿಜೇಂದ್ರ

ಬೆಂಗಳೂರು ಗ್ರಾಮಾಂತರ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದಲ್ಲಿ ಮಾತನಾಡಿದ ಬಿ.ವೈ.ವಿಜೇಂದ್ರ ಕಾಂಗ್ರೆಸ್ಸಿಗರು ಹತಾಶೆಯಿಂದ ಈ ರೀತಿ ಕೆಲಸಕ್ಕೆ ಮುಂದಾಗಿದ್ದಾರೆ ಇದಕ್ಕೆ ಜನರು ತಕ್ಕ…

3 weeks ago

ಕೊಳ್ಳೇಗಾಲ: ನೀರು, ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಕೊಳ್ಳೇಗಾಲದಲ್ಲಿ ಪ್ರತಿಭಟನೆ ನಡೆಸಲಾಯಿತು.

4 weeks ago

ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನ ಸುನೀಲ್ ಬೋಸ್ ನಾಮಿನೇಷನ್ ಡೇಟ್ ಫಿಕ್ಸ್ ..

ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನವೇ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಸಲ್ಲಿಸುವ ದಿನಾಂಕ ಫಿಕ್ಸ್ ಆಗಿದ್ದು ಏ.3 ರಂದು ಸುನೀಲ್ ಬೋಸ್ ನಾಮಪತ್ರ…

1 month ago

ತೋಟಕ್ಕೆ ನುಗ್ಗಿದ ಕಾಡಾನೆಗಳು: ರೈತರು ಕಂಗಾಲು

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಸಮೀಪದ ಹೊಸೂರು ಗ್ರಾಮದಲ್ಲಿ ಹಾಡಹಗಲೇ ಕಾಡಾನೆಗಳು ಕಬ್ಬು-ಬಾಳೆ ತೋಟಕ್ಕೆ ನುಗ್ಗಿದ್ದು, ರೈತರು ಕಂಗಾಲಾಗಿದ್ದಾರೆ. ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದಲ್ಲಿ…

2 months ago

ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್​ಚಿಟ್

ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಆರೋಪಿಯಾಗಿದ್ದ ಸ್ಟೆಲ್ಲಾ ಮೇರಿಗೆ ಚಾಮರಾಜನಗರ ಬಾಲ ನ್ಯಾಯ ಮಂಡಳಿ ಕ್ಲೀನ್​ಚಿಟ್ ನೀಡಿದೆ. ಪಾಲಾರ್ ಬಾಂಬ್ ಸ್ಫೋಟದ ಆರೋಪಿಯೂ ಆಗಿದ್ದ ಸ್ಟೆಲ್ಲಾ…

2 months ago

ಕಾವೇರಿ ನದಿ ತೀರದಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಾಲೂರುಶ್ರೀ

ಪಾದಯಾತ್ರೆ ಮೂಲಕ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ರಾಮನಗರ ಜಿಲ್ಲೆಯ ಕನಕಪುರದ ಸಂಗಮ ಕ್ಷೇತ್ರದ ಕಾವೇರಿ ನದಿ ತೀರದಲ್ಲಿ ಸಾಲೂರು ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮಿ ದರ್ಶನಾರ್ಶೀವಾದ ನೀಡಿದರಲ್ಲದೆ,…

2 months ago

ಚಾಮರಾಜನಗರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲು ಅರ್ಜಿದಾರರಿಂದ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ತಾಲ್ಲೂಕು…

2 months ago