ಚಾಮುಂಡಿಬೆಟ್ಟ

ಚಾಮುಂಡಿಬೆಟ್ಟಕ್ಕೆ ರೋಪ್ ವೇ ಪ್ರಸ್ತಾಪ ಕೈಬಿಡಲು ಆಗ್ರಹ

ನಗರದ ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಿಸಬೇಕೆಂಬ ಪ್ರಸ್ತಾವವನ್ನು ಸರ್ಕಾರ ಶಾಶ್ವತವಾಗಿ ಕೈಬಿಡಬೇಕೆಂದು ಚಾಮುಂಡಿಬೆಟ್ಟ ಉಳಿಸಿ ಸಮಿತಿ ಆಗ್ರಹಿಸಿದೆ.

1 month ago

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ ನೀಡಿದ ಹಂಸಲೇಖ

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

7 months ago

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ

ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿಬೆಟ್ಟದಲ್ಲಿ ಭಾನುವಾರ ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ದಸರಾಗೆ ಚಾಲನೆ…

7 months ago

ಮಹಿಷ ದಸರಾ ವಿರೋಧಿಸಿ ಚಾಮುಂಡಿಬೆಟ್ಟ ಚಲೋಗೆ ಕರೆ

ಚಾಮುಂಡಿಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆ ವಿರೋಧಿಸಿ ಮತ್ತು ತಾಯಿ ಚಾಮುಂಡೇಶ್ವರಿಯ ಗೌರವ ಸಂರಕ್ಷಣೆಗಾಗಿ ಅ.13ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ.

7 months ago

ಮೈಸೂರು: ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

ಆಷಾಢದ ಮಳೆಯಲ್ಲಿ ಮಿಂದೆದ್ದ ಚಾಮುಂಡಿಬೆಟ್ಟ ಪಚ್ಚೆ ಸೀರೆಯನ್ನುಟ್ಟು ಕಂಗೊಳಿಸುತ್ತಿದ್ದರೆ, ತಾಯಿ  ಚಾಮುಂಡೇಶ್ವರಿಯ ವರ್ಧಂತಿಗೆ ದೇಗುಲ ಸರ್ವ ರೀತಿಯಲ್ಲಿ ಶೋಭಿತಗೊಂಡಿದೆ. ಈಗಾಗಲೇ ಮೂರು ಆಷಾಢ ಶುಕ್ರವಾರ ಮಾತ್ರವಲ್ಲದೆ ಇತರೇ…

10 months ago

ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ

ಆಷಾಢ ಮಾಸದ ಎರಡನೇ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಅಧಿದೇವತೆ ಚಾಮುಂಡೇಶ್ವರಿ ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸುವ ಮೂಲಕ ವಿವಿಧ ಕಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಹಾಗೂ ಹಲವು ಗಣ್ಯರಿಗೆ ದರ್ಶನ…

10 months ago

ಚಾಮುಂಡಿಬೆಟ್ಟದಲ್ಲಿ ಹರಕೆ ತೀರಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಚಿವೆಯಾದ ಬಳಿಕ ಮೊದಲ ಬಾರಿಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ವಿಶೇಷ…

10 months ago

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಸಂಭ್ರಮ

ಆಷಾಢಕ್ಕೆ ಚಾಮುಂಡಿಬೆಟ್ಟ ಸಜ್ಜಾಗಿದೆ.. ನಿಸರ್ಗವೇ ಹೇಳುವಂತೆ ಗಿಡಮರಗಳೆಲ್ಲವೂ ಚಿಗುರಿ ಹಸಿರಿನಿಂದ ಕಂಗೊಳಿಸುತ್ತಾ ಆಷಾಢದ ಕುಳಿರ್ ಗಾಳಿಯಲ್ಲಿ ತೇಲಾಡಲು, ಮಂಜಿನ ತೆರೆಯಲ್ಲಿ ಮೈಮರೆಯಲು ಕೈ ಬೀಸಿ ಕರೆಯುವಂತೆ ಭಾಸವಾಗುತ್ತದೆ.

11 months ago

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಿಕ್ತು ರಾಶಿಗಟ್ಟಲೆ ಕಸ

ಮೈಸೂರು ಚಾಮುಂಡಿಬೆಟ್ಟ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದರೂ ಕಸ ಎಸೆಯುವವರಿಗೇನು ಕೊರತೆಯಿಲ್ಲ. ಬೆಟ್ಟದ ತಪ್ಪಲು ಸೇರಿದಂತೆ ರಸ್ತೆಯುದ್ದಕ್ಕೂ ಪ್ಲಾಸ್ಟಿಕ್, ನೀರಿನ ಬಾಟಲಿ ಅಷ್ಟೇ ಅಲ್ಲದೆ ಮದ್ಯದ…

1 year ago

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರ ಸಂಪನ್ನ

ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತಲ್ಲದೆ  ಶಕ್ತಿಸ್ವರೂಪಿಣಿಯ ದರ್ಶನ ಪಡೆಯುವುದರೊಂದಿಗೆ  ಆಷಾಢ ಶುಕ್ರವಾರ ಸಂಪನ್ನವಾಯಿತು.

2 years ago

ಮೈಸೂರು: ಮೈಸೂರಿನಲ್ಲಿ ವೈಭವದ ಚಾಮುಂಡೇಶ್ವರಿ ವರ್ಧಂತ್ಯುತ್ಸವ

 ಚಾಮುಂಡಿಬೆಟ್ಟ ಸೇರಿದಂತೆ ನಗರದಲ್ಲಿ ಚಾಮುಂಡೇಶ್ವರಿ ವರ್ಧಂತ್ಯುತ್ಸವದ ಪ್ರಯುಕ್ತ ವಿಶೇಷಪೂಜೆಗಳನ್ನು ನಡೆಸಿ ಅನ್ನಸಂತರ್ಪಣೆ ನಡೆಸಲಾಯಿತು.

2 years ago

ಮೈಸೂರು:  ಆಷಾಢದ ಮಳೆಯಲ್ಲಿ ಹಸಿರುಟ್ಟ ಚಾಮುಂಡಿಬೆಟ್ಟ

ಆಷಾಢದ ಮಳೆಯಲ್ಲಿ ಮಿಂದೆದ್ದ ಚಾಮುಂಡಿಬೆಟ್ಟ ಪಚ್ಚೆ ಸೀರೆಯನ್ನುಟ್ಟು ಕಂಗೊಳಿಸುತ್ತಿದ್ದು, ಆ ಸುಂದರ ದೃಶ್ಯಗಳನ್ನು ಕಣ್ತುಂಬಿಸಿಕೊಳ್ಳುವುದೇ ಕಣ್ಣಿಗೆ ಹಬ್ಬವಾಗಿದೆ.

2 years ago

ಮೈಸೂರು: ಚಾಮುಂಡಿಬೆಟ್ಟದಲ್ಲಿ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ

ಮೂರನೇ ಆಷಾಢದ ಶುಕ್ರವಾರದ ಹಿನ್ನಲೆಯಲ್ಲಿ ಸಹಸ್ರಾರು ಮಂದಿ ಚಾಮುಂಡಿಬೆಟ್ಟಕ್ಕೆ ತೆರಳಿ  ಚಾಮುಂಡೇಶ್ವರಿಯ ದರ್ಶನ ಪಡೆದರು.

2 years ago

ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದು ಪುನೀತರಾದ ಭಕ್ತರು

ಎರಡು ವರ್ಷಗಳ ಬಳಿಕ ಆಷಾಢ ಶುಕ್ರವಾರದ ಮೊದಲ ದರ್ಶನಕ್ಕೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲ ಬಾಗಿಲು ತೆರೆದಿದ್ದು, ಸಹಸ್ರಾರು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು.

2 years ago

ಮೈಸೂರು: ಎರಡು ವರ್ಷಗಳ ಬಳಿಕ ಚಾಮುಂಡಿಬೆಟ್ಟಕ್ಕೆ ಆಷಾಢದ ಕಳೆ

: ಈ ಬಾರಿಯಾದರೂ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿಯ ದರ್ಶನ ಮಾಡಲು ಅವಕಾಶ ಸಿಗುತ್ತಾ ಎಂದು ಕಾಯುತ್ತಿದ್ದ ಭಕ್ತರಿಗೆ ಮೈಸೂರು ಜಿಲ್ಲಾಡಳಿತ ಖುಷಿ ಸುದ್ದಿಯನ್ನೇ ನೀಡಿದೆ.

2 years ago