ಉಪನಗರ ಕಾಂದಿವಿಲಿ ಪಶ್ಚಿಮದಲ್ಲಿನ ಚಾರ್ಕೋಪ್ ಕನ್ನಡಿಗರ ಬಳಗದ ಉಪಾಧ್ಯಕ್ಷ, ಹಾಗೂ ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಸಕ್ರಿಯ ಕಾರ್ಯಕರ್ತ ಚಂದ್ರಶೇಖರ ಎಸ್.ಶೆಟ್ಟಿ ಅವರ ಮಾತೃಶೀ ಸುಶೀಲಾ ಶುಭಕರ ಶೆಟ್ಟಿ (೮೬.) ಅಲ್ಪಕಾಲದ ಅಸೌಖ್ಯದಿಂದ ಮಧ್ಯಾಹ್ನ ಉಡುಪಿ ಕೆಮ್ತೂರು ಅಲ್ಲಿನ ಸ್ವಗೃಹ ಶುಭ ನಿಲಯದಲ್ಲಿ ನಿಧನ...
Know MoreGet latest news karnataka updates on your email.