ಚಾರ್ಮಾಡಿ ಘಾಟಿ

ಚಾರ್ಮಾಡಿ ಘಾಟಿಯಲ್ಲಿ ಕವಿದ ದಟ್ಟ ಮಂಜು: ವಾಹನ ಸವಾರರ ಪರದಾಟ

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಕವಿದಿದ್ದು ಘಾಟಿಯ ಕೆಲವು ಕಡೆ ರಸ್ತೆ ಕಾಣದೇ ವಾಹನ ಸವಾರರು ಪರದಾಡುವಂತಾಗಿದೆ. ಮಳೆ ಕಡಿಮೆಯಾಗಿದ್ದರೂ ಪ್ರಫಾತದ ಬದಿಯಿಂದ ಬರುವ ಮಂಜು ಮುಸುಕು…

10 months ago

ಮಂಗಳೂರು: ಚಾರ್ಮಾಡಿಯಲ್ಲಿ ಕಾರು ಅಪಘಾತ, ಮಹಿಳೆ ಸಾವು

ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟಿಯಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ…

1 year ago

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಅಣ್ಣಪ್ಪ ಸ್ವಾಮಿ ಗುಡಿಯಲ್ಲಿ ಶಾಸ್ತ್ರೋಕ್ತ ಪೂಜೆಗೆ ಸ್ಥಳೀಯರ ಒತ್ತಾಯ

ದಕ್ಷಿಣ ಕನ್ನಡ ಮತ್ತು ಮಲೆನಾಡಿನ ಸಂಪರ್ಕ ಸೇತುವೆ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಇರುವ ಅಣ್ಣಪ್ಪ ಸ್ವಾಮಿ ದೇಗುಲದಲ್ಲಿ ನಿತ್ಯ ಶಾಸ್ತ್ರೋಕ್ತ ಪೂಜೆ ನಡೆಯಲಿ ಎಂದು ಸ್ಥಳೀಯರ ಆಗ್ರಹ…

1 year ago

ಚಾರ್ಮಾಡಿ ಘಾಟಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯ

ಚಾರ್ಮಾಡಿ ಘಾಟಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯವಾದ ಘಟನೆ ಡಿ.7 ರಂದು ರಾತ್ರಿ ನಡೆದಿದೆ.

1 year ago

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್

ಚಾರ್ಮಾಡಿ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಭಾನುವಾರ ಪೊಲೀಸ್ ಡಿ.ಆರ್. ಮುಂದಕ್ಕೂ ಹಿಂದಕ್ಕೂ ಚಲಿಸಲಾಗದೆ ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.

1 year ago

ಬೆಳ್ತಂಗಡಿ: ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿ ರಸ್ತೆಯ ತಡೆ ಗೋಡೆ ಕುಸಿತ

ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆಯ ತಡೆ ಗೋಡೆ ಭಾನುವಾರ ಕುಸಿತಗೊಂಡಿದೆ.

2 years ago

ಚಾರ್ಮಾಡಿ ಘಾಟಿ: ಎಂಟನೇ ತಿರುವಿನ ಬಳಿ ರಸ್ತೆಗೆ ಬಿದ್ದ ಮರ

ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಭಾನುವಾರ ಬೆಳಿಗ್ಗೆ ಮರವೊಂದು ರಸ್ತೆಗೆ ಬಿದ್ದು ವಾಹನಗಳ ಸಂಚಾರಕ್ಕೆ ಸುಮಾರು ಒಂದು ತಾಸು ಸಮಸ್ಯೆಯಾಯಿತು.

2 years ago

ಬೆಳ್ತಂಗಡಿ: ಚಾರ್ಮಾಡಿ ಘಾಟಿ‌ ಪ್ರದೇಶದ ಕಾಮಗಾರಿ ವೀಕ್ಷಣೆ ನಡೆಸಿದ ಶ್ರೀ ಕೃಷ್ಣ ರೆಡ್ಡಿ

ಚಾರ್ಮಾಡಿ ಘಾಟಿ‌ ಪ್ರದೇಶಕ್ಕೆ ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಶ್ರೀ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪ್ರದೇಶದ ಸ್ಥಿತಿಗತಿ,ಕಾಮಗಾರಿ ವೀಕ್ಷಣೆ…

2 years ago

ಚಾರ್ಮಾಡಿ ಘಾಟಿಯಲ್ಲಿ ವಾಹನಗಳ ಸಂಚಾರ ಬ್ಲಾಕ್

ಚಾರ್ಮಾಡಿ ಘಾಟಿಯಲ್ಲಿ12 ಚಕ್ರದ ಲಾರಿಯೊಂದು 7ನೇ ತಿರುವಿನಲ್ಲಿ ಸಿಕ್ಕಿ ಹಾಕಿ ಕೊಂಡು ಸುಮಾರು ಒಂದು ತಾಸು ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ಟ್ರಾಫಿಕ್ ಜಾಮ್ ಆದ…

2 years ago

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ದರೋಡೆಕೋರರ ಬಂಧನ

ಚಾರ್ಮಾಡಿ ಘಾಟಿಯಲ್ಲಿ ಅಪಘಾತವಾಗಿ ನಿಂತಿದ್ದ ಕಾರಿನಲ್ಲಿ ಕುಳಿತಿದ್ದ ಪ್ರಯಾಣಿಕರನ್ನು ಬೆದರಿಸಿ ನಗದು ಉಂಗುರ ಹಾಗೂ ಮೊಬೈಲನ್ನು ಕಸಿದ ಘಟನೆ ಮೇ 4ರ ತಡರಾತ್ರಿ ನಡೆದಿದೆ.

2 years ago

ಚಾರ್ಮಾಡಿ ಘಾಟಿ ಆರಂಭ ಭಾಗದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ಡಿಕ್ಕಿ

ತಾಲೂಕಿನ ಚಾರ್ಮಾಡಿ ಘಾಟಿ ಆರಂಭ ಭಾಗದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ…

2 years ago

ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ

ಶಿವಮೊಗ್ಗದಿಂದ ಉಜಿರೆಯ ಕಡೆ ತೆರಳುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಚರಂಡಿಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ…

2 years ago