ಚಾರ್ಮಾಡಿ

ಸೋಮನಕಾಡಿನಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ

ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿಯಷ್ಟು ಆಳದ ಪ್ರಪಾತಕ್ಕೆ ಲಾರಿ ಉರುಳಿಬಿದ್ದಿದೆ. ಚಾಲಕ ಮತ್ತು ಕ್ಲೀನರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

8 months ago

ಪಿಕಪ್‌ ವಾಹನದಲ್ಲಿ ದನ ಸಾಗಾಟ ಓರ್ವ ವಶಕ್ಕೆ

ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿರುವುದನ್ನು ಚಾರ್ಮಾಡಿ ಚೆಕ್ ಪೋಸ್ಟ್ ಪೊಲೀಸರು ಪತ್ತೆ ಹಚ್ಚಿದ್ದಾರೆ.

9 months ago

ಮಳೆಗಾಲದಲ್ಲಿ ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿಯ ಮಿನಿ ಜಲಪಾತಗಳು

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಸುತ್ತಲಿನ ವನರಾಶಿಯ ನಡುವೆ ಸಾಗುವ ಚಾರ್ಮುಡಿ ಘಾಟಿ ರಸ್ತೆಯಲ್ಲಿ ಹತ್ತಾರು ಮಿನಿ ಫಾಲ್ಸ್ ಗಳು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ.

9 months ago

ಚಾರ್ಮಾಡಿ ಜಾರುವ ರಸ್ತೆಗೆ ಕಾಯಕಲ್ಪ ನೀಡಲು ಮುಂದಾದ ಇಲಾಖೆ

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಪೇಟೆ ಪರಿಸರದಲ್ಲಿ ಸುಮಾರು 3ಕಿಮೀ ಪ್ರದೇಶದ ರಸ್ತೆಯ ಡಾಮಾರಿಕರಣ ಅವೈಜ್ಞಾನಿಕವಾಗಿ ಮಾಡಲಾಗಿದ್ದು ಇದರಿಂದ ಈ ಪ್ರದೇಶದಲ್ಲಿ ಮಳೆಗಾಲದಲ್ಲಿ ಹಲವು ವಾಹನಗಳು…

10 months ago

ಚಾರ್ಮಾಡಿ ಘಾಟಿಯ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರ್ ಡಿಕ್ಕಿ!

ಚಾರ್ಮಾಡಿ ಘಾಟಿಯ 9ನೇ ತಿರುವಿನ ಬಳಿ ದಾವಣಗೆರೆ ಕಡೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಮತ್ತು ಉಜಿರೆ ಕಡೆ ಆಗಮಿಸುತ್ತಿದ್ದ ಕಾರ್ ಡಿಕ್ಕಿ ಹೊಡೆದ ಘಟನೆ ಗುರುವಾರ…

10 months ago

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ – ಆಂಬ್ಯೂಲೆನ್ಸ್‌ಗೂ ದಾರಿ ಬಿಡದೆ ಪಾರ್ಕಿಂಗ್

ಕಾಫಿನಾಡಿನ ಚಾರ್ಮಾಡಿ ಘಾಟಿಯಲ್ಲಿ ನಿಂತರೇ ಸ್ವರ್ಗಕ್ಕೆ ಮೂರೇ ಗೇಣು ಅನ್ಸತ್ತೆ. ಇಲ್ಲಿನ ಸೌಂದರ್ಯ ಕಂಡು ಪ್ರವಾಸಿಗರು, ದಾರಿಹೊಕ್ಕರು ನಿಂತಲ್ಲೇ ಕರಗಿ ನೀರಾಗ್ತಿದ್ದಾರೆ.

10 months ago

ಬಸ್‌ ನಲ್ಲಿ ದಾಂಧಲೆ ನಡೆಸಿದ ವಿದ್ಯಾರ್ಥಿಗಳು

ದ.ಕ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ಮಾಡಿದ್ದಾರೆ. ವಿದ್ಯಾರ್ಥಿಗಳಿಂದ ಗೂಂಡಾಗಿರಿ ನಡೆಸುತ್ತಿದ್ದರೂ ಮೂಕಪ್ರೇಕ್ಷಕರಂತೆ ವರ್ತಿಸಿದರು ಎಂಬ ಆರೋಪ ಕೇಳಿಬಂದಿದೆ.

11 months ago

ಉಜಿರೆ: ಚಾರ್ಮಾಡಿ ದರೆಗೆ ಡಿಕ್ಕಿಯಾದ ಕಾರು

ಚಾರ್ಮಾಡಿಯ ಪಾಂಡಿಕಟ್ಟೆ ಕೃಷ್ಣ ನಗರ ಎಂಬಲ್ಲಿ ಕೊಟ್ಟಿಗೆಹಾರದಿಂದ ಬೆಳ್ತಂಗಡಿ ಕಡೆ ತೆರಳುತ್ತಿದ್ದ ಕಾರು ದರೆಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಆರು ಮಂದಿ ಗಾಯಗೊಂಡ ಘಟನೆ…

11 months ago

ಚಾರ್ಮಾಡಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಸೋಮವಾರ ರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ.

12 months ago

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಸಂಚಾರ: ವಾಹನ ಸವಾರರಲ್ಲಿ ಭೀತಿ

ಚಾರ್ಮಾಡಿ ಘಾಟಿ ಪ್ರದೇಶದ ಅಲ್ಲಲ್ಲಿ ಒಂಟಿ ಸಲಗ ಸಂಚರಿಸುತ್ತಿರುವ ಕುರಿತು ವಾಹನ ಸವಾರರು ತಿಳಿಸಿದ್ದಾರೆ. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನ ಬಳಿ ಬುಧವಾರ ಸಂಜೆ 7ರ ವೇಳೆಗೆ…

1 year ago

ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ

ಚುನಾವಣಾ ನೀತಿ ಸಂಹಿತೆ ಬಿಸಿ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜಕೀಯ ನಾಯಕರಿಗೂ ತಟ್ಟಲು ಆರಂಭವಾಗಿದೆ.

1 year ago

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಕಾಡ್ಗಿಚ್ಚು

ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯದ ಸೋಮನ ಕಾಡು ಪ್ರದೇಶದಲ್ಲಿ ಮಂಗಳವಾರ ಸಂಜೆ ಕಿಡಿಗೇಡಿಗಳ ಕೃತ್ಯದಿಂದ ಕಾಡ್ಗಿಚ್ಚು ಉಂಟಾಗಿ ಹತ್ತಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ ಎಂದು…

1 year ago

ಬೆಳ್ತಂಗಡಿ: ತೋಟತ್ತಾಡಿಯ ಕೃಷಿತೋಟಗಳಿಗೆ ಒಂಟಿ ಸಲಗ ದಾಳಿ

ಚಾರ್ಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬಾರೆ,ಕುಂಟಾಡಿ,ಕುಕ್ಕಾಜೆ ಮೊದಲಾದ ಪ್ರದೇಶಗಳಲ್ಲಿ ಗುರುವಾರ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಇಲ್ಲಿನ ಕೃಷಿಕರ ಅಡಕೆ,ತೆಂಗು,ಬಾಳೆ ಕೃಷಿಗೆ ಹಾನಿ…

1 year ago

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಆಂಬುಲೆನ್ಸ್ – ಟ್ಯಾಂಕರ್ ಡಿಕ್ಕಿ

ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಆಂಬುಲೆನ್ಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದು ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಗುರುವಾರ ರಾತ್ರಿ…

1 year ago

ಬೆಳ್ತಂಗಡಿ: ಗಾಂಧಿನಗರ ನಿವಾಸಿ ಅಬ್ಬಾಸ್ ಹೃದಯಾಘಾತದಿಂದ ನಿಧನ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕಕ್ಕಿಂಜೆಯ ಗಾಂಧಿನಗರ ನಿವಾಸಿ ಅಬ್ಬಾಸ್ (40) ನ.18ರಂದು ಹೃದಯಾಘಾತದಿಂದ ನಿಧನ ಹೊಂದಿದರು.

1 year ago