News Karnataka Kannada
Monday, April 29 2024
ಚಾರ್ಮಾಡಿ

ಬೆಳ್ತಂಗಡಿ: ಗುಡುಗು ಸಹಿತ ಮಳೆ, ಹಲವೆಡೆ ಹಾನಿ

05-Nov-2022 ಮಂಗಳೂರು

ಧರ್ಮಸ್ಥಳ,ಗುರುವಾಯನಕೆರೆ,ವೇಣೂರು,ಉಜಿರೆ,ಮುಂಡಾಜೆ ಕಲ್ಮಂಜ,ಚಾರ್ಮಾಡಿ ನಡ ಸೇರಿದಂತೆ ಬೆಳ್ತಂಗಡಿ ತಾಲೂಕಿನಲ್ಲಿ ಶುಕ್ರವಾರ ಸಂಜೆ ಗಾಳಿ, ಗುಡುಗು ಸಹಿತ ಉತ್ತಮ ಮಳೆ ಯಾಗಿದೆ. ಮಳೆಯ ಜತೆ ಗಾಳಿಯು ಬೀಸಿದ್ದು ಗ್ರಾಮೀಣ ಭಾಗಗಳಲ್ಲಿ ಅಡಕೆ ಮರಗಳು ಮುರಿದ ಘಟನೆಯು...

Know More

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದ ಮೃತ್ಯುಂಜಯ ನದಿಯಲ್ಲಿ ಕಂಡು ಬಂದ ಒಂಟಿ ಸಲಗ

26-Sep-2022 ಮಂಗಳೂರು

ಚಾರ್ಮಾಡಿ ಪ್ರದೇಶದ ಮೃತ್ಯುಂಜಯ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಸಂಜೆ ಮೂರು ಗಂಟೆ ಸುಮಾರಿಗೆ ಇಲ್ಲಿನ ಹೊಸಮಠ ಪ್ರದೇಶದಲ್ಲಿ ಒಂಟಿ ಸಲಗವೊಂದು ಜಲವಿಹಾರ ನಡೆಸುವ ದೃಶ್ಯ ಕಂಡು...

Know More

ಬೆಳ್ತಂಗಡಿ: ಹಾಸಿಗೆ ಅಂಗಡಿಯಲ್ಲಿ ಬೆಂಕಿ, ಲಕ್ಷಾಂತರ ರೂ. ಮೌಲ್ಯದ ಹಾನಿ!

20-Sep-2022 ಮಂಗಳೂರು

ಉಜಿರೆ - ಚಾರ್ಮಾಡಿ ಮುಖ್ಯ ರಸ್ತೆ ಬಳಿಯಲ್ಲಿರುವ ಹಮೀದ್ ಎಂಬವರ ಬೆಡ್ ಮಾರ್ಟ್‌ನ (ಹಾಸಿಗೆ ಅಂಗಡಿ) ಹತ್ತಿ ದಾಸ್ತಾನು ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಮೀಪದ ನಾಲ್ಕು ಅಂಗಡಿಗಳಿಗೆ ಬೆಂಕಿ ಹರಡಿ ಲಕ್ಷಾಂತರ ರೂ....

Know More

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಲಾರಿ ಹಾಗೂ ಬಸ್ ನಡುವೆ ಅಪಘಾತ

11-Sep-2022 ಮಂಗಳೂರು

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ಗುಡಿಯ ಸಮೀಪ ಲಾರಿ ಹಾಗೂ ಬಸ್ ನಡುವೆ ಭಾನುವಾರ ಅಪಘಾತ ಸಂಭವಿಸಿ ಬಸ್ ಚರಂಡಿಗೆ ಉರುಳಿ ಬಿದ್ದು,ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ...

Know More

ಬೆಳ್ತಂಗಡಿ: ಮುಹಿಯುದೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಅಶ್ರಫ್ ಬೀಟಿಗೆ ಆಯ್ಕೆ

24-Aug-2022 ಮಂಗಳೂರು

ಮುಹಿಯುದೀನ್ ಜುಮ್ಮಾ ಮಸ್ಜಿದ್ ಜಲಾಲಿಯ ನಗರ ಚಾರ್ಮಾಡಿ ಇದರ ಅದೀನದಲ್ಲಿರುವ ಮುಹಿಯುದೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ 2022-2023 ನೇ ಸಾಲಿನ ಅಧ್ಯಕ್ಷರಾಗಿ ಅಶ್ರಫ್ ಬೀಟಿಗೆ, ಕಾರ್ಯದರ್ಶಿಯಾಗಿ ಅಬ್ದುಲ್ ಖಾದ್ರಿ ಎವರೆಸ್ಟ್ ಮತ್ತು ಕೋಶಾಧಿಕಾರಿಯಾಗಿ...

Know More

ಬೆಳ್ತಂಗಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ಪಂಚಮಿಯ ಅಂಗವಾಗಿ ವಿಷೇಷ ಪೂಜೆ

02-Aug-2022 ಮಂಗಳೂರು

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಾಧ್ಯಾಯ ಅವರ ನೇತೃತ್ವದಲ್ಲಿ ನಾಗ ಪಂಚಮಿಯ ಅಂಗವಾಗಿ ನಾಗ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕದೊಂದಿಗೆ ವಿಷೇಷ ಪೂಜೆ...

Know More

ಕಲ್ಮಂಜ: ಸಾಕು ನಾಯಿಗಳ ಸಾವು, ಸ್ಥಳ ಪರಿಶೀಲನೆ ನಡೆಸಿದ ಕಲ್ಮಂಜ ಗ್ರಾಪಂ ಪಿಡಿಒ

26-Jul-2022 ಮಂಗಳೂರು

ತಾಲೂಕಿನ ಕಲ್ಮಂಜ ಗ್ರಾಮದ ಅಜಿತ್ ನಗರ ಪರಿಸರದಲ್ಲಿ ಕಳೆದ ಒಂದು ವಾರದಿಂದ ಸಾಕು ನಾಯಿಗಳು ಸಾವನ್ನಪ್ಪುತ್ತಿದ್ದು ಈ ಬಗ್ಗೆ ಮಂಗಳವಾರ ಕಲ್ಮಂಜ ಗ್ರಾಪಂ ಪಿಡಿಒ ಇಮ್ತಿಯಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...

Know More

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಲಾರಿ ಕೆಟ್ಟು ನಿಂತು ವಾಹನ ಸಂಚಾರಕ್ಕೆ ತಡೆ

21-Jul-2022 ಮಂಗಳೂರು

ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು‌ ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ಮಂಗಳವಾರ ರಾತ್ರಿ...

Know More

ಬೆಳ್ತಂಗಡಿ| ಒಂಟಿ ಸಲಗ ದಾಳಿ: ಅಡಿಕೆ,ಬಾಳೆ ಕೃಷಿಗೆ ಹಾನಿ

07-Jul-2022 ಮಂಗಳೂರು

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕುಕ್ಕಾಜೆ ಎಂಬಲ್ಲಿ ಎಂ.ಆರ್. ಜಾರ್ಜ್ ಹಾಗೂ ಎಂ. ವಿ. ಸೆಬಾಸ್ಟಿಯನ್ ಎಂಬವರ ಕೃಷಿ ತೋಟಗಳಿಗೆ ದಾಳಿ ನಡೆಸಿದ ಒಂಟಿ ಸಲಗ ಅಡಕೆ,ಬಾಳೆ ಕೃಷಿಗೆ ಹಾನಿ...

Know More

ಬೆಳ್ತಂಗಡಿ: ಕಾಡಾನೆಗಳ ದಾಳಿಗೆ ಅಪಾರ ಕೃಷಿಹಾನಿ

28-Jun-2022 ಮಂಗಳೂರು

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಮಜಲು ಎಂಬಲ್ಲಿ ಅನಂತರಾವ್, ಪ್ರಕಾಶ್ ನಾರಾಯಣ ರಾವ್, ರವೀಂದ್ರ ರಾವ್ ಇವರ ಕೃಷಿ ತೋಟಗಳಿಗೆ ಸೋಮವಾರ ರಾತ್ರಿ ದಾಳಿ ನಡೆಸಿದ ಕಾಡಾನೆಗಳು ಸುಮಾರು 130 ಅಡಕೆ ಮರ,...

Know More

ಚಾರ್ಮಾಡಿ: ಟ್ರಕ್ ಮೈಮೇಲೆ ಹರಿದು ಯುವಕ ಸ್ಥಳದಲ್ಲೇ ಸಾವು

08-Jun-2022 ಮಂಗಳೂರು

ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ಬೈಕ್‌ಗಳ ಮಧ್ಯೆ ನಡೆದ ಅಪಘಾತದ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಸ್ಥಳೀಯ ಇಪ್ಪತ್ತೊಂದರ ಹರೆಯದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾತ್ರಿ ವೇಳೆ...

Know More

ಚಾರ್ಮಾಡಿ ಕಾಡಾನೆಗಳ ದಾಳಿ: ಅಪಾರ ಪ್ರಮಾಣದ ಕೃಷಿ ಹಾನಿ

14-May-2022 ಮಂಗಳೂರು

ಚಾರ್ಮಾಡಿ ಗ್ರಾಮಪಂಚಾಯತಿ ವ್ಯಾಪ್ತಿಯ ಮಠದ ಮಜಲು ಪರಿಸರದಲ್ಲಿ ಮೇ 13ರ ತಡರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಉಂಟು...

Know More

ಚಾರ್ಮಾಡಿ ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷ

23-Apr-2022 ಮಂಗಳೂರು

ಚಾರ್ಮಾಡಿ ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಕೃಷಿ ಹಾನಿಯನ್ನು ಉಂಟು ಮಾಡಿವೆ. ಚಾರ್ಮಾಡಿಯ ಮಠದ ಮಜಲು ಅನಂತ ರಾವ್ ಅವರ ಕೃಷಿ ತೋಟಕ್ಕೆ ದಾಳಿ ನಡೆಸಿದ ಕಾಡಾನೆಗಳು 7 ತೆಂಗಿನ ಮರ, ಹತ್ತಾರು ಅಡಕೆ ಹಾಗೂ...

Know More

ಬೆಳ್ತಂಗಡಿ: ರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಬಡಿದ ಕಾರು

25-Mar-2022 ಮಂಗಳೂರು

ರಾಷ್ಟ್ರೀಯ ಹೆದ್ದಾರಿ73ರ ಮುಂಡಾಜೆ ಗ್ರಾಮದ ಸೀಟು ಬಸ್ ಸ್ಟಾಪ್ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ...

Know More

ತೋಟತ್ತಾಡಿ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅರಣ್ಯ ಇಲಾಖೆಯ ನೆಡುತೋಪಿನಲ್ಲಿ ಬೆಂಕಿ

12-Mar-2022 ಮಂಗಳೂರು

ಚಾರ್ಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಲ್ಲಗುಡ್ಡೆ ಅಗರಿ ಎಂಬಲ್ಲಿ ಅರಣ್ಯ ಇಲಾಖೆಯ ನೆಡುತೋಪಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಇಲಾಖೆ ಹಾಗೂ ಸ್ಥಳೀಯರ ಸಕಾಲಿಕ ನೆರವಿನಿಂದ ಹೆಚ್ಚಿನ ಹಾನಿ ಉಂಟಾಗುವುದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು