ಚಾಲಕನ ವಿರುದ್ಧ ಪ್ರಕರಣ

ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಮಹಿಳೆಗೆ ಕಿರುಕುಳ!

ಆಟೋರಿಕ್ಷಾದಲ್ಲಿ 20 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಇಬ್ಬರು ಸಹ ಪ್ರಯಾಣಿಕರು ಮತ್ತು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

2 years ago