ಚಾಲಕ

ಬೆಂಗಳೂರಿನ ಹೊಸಕೋಟೆಯಲ್ಲಿ ಹಿಟ್​ ಆ್ಯಂಡ್​ ರನ್

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ  ನಗರ ಹೊರವಲಯದ ಕೋಲಾರ ರೋಡ್​ನಲ್ಲಿ  ಹೋಗುತ್ತಿದ್ದ ಬೈಕ್​ಗೆ ಗುದ್ದಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

3 months ago

ದಟ್ಟ ಮಂಜು ಕವಿದ ವಾತಾವರಣ: ಗ್ಯಾಸ್ ಲಾರಿ ಪಲ್ಟಿ

ದಟ್ಟ ಮಂಜು ಕವಿದ ವಾತಾವರಣದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ರಸ್ತೆಯ ಹಳುವಳ್ಳಿ ಸಮೀಪದ…

4 months ago

ಟೀ ಅಂಗಡಿಗೆ ಟ್ರಕ್‌ ನುಗ್ಗಿಸಿದ ಚಾಲಕ: ಐವರ ದುರ್ಮರಣ

ತಮಿಳುನಾಡಿನಲ್ಲಿ ಘೋರ ದುರಂತವೊಂದು ನಡೆದುಹೋಗಿದೆ. ಚಾಲಕನೊಬ್ಬ ನಿದ್ದೆ ಮಂಪರಿನಲ್ಲಿ ಟೀ ಅಂಗಡಿಯೊಳಗೆ ಟ್ರಕ್‌ ನುಗ್ಗಿಸಿದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ.

4 months ago

ಹೆಬ್ಬಾಳ ಫ್ಲೈ ಓವರ್ ಮೇಲೆ​​ ವ್ಯಕ್ತಿಯನ್ನು ನೂಕಿಕೊಂಡು ಹೋದ ಕಾರು: ವಿಡಿಯೋ ​

ಹೆಬ್ಬಾಳ  ಫ್ಲೈ ಓವರ್ ಮೇಲೆ ವ್ಯಕ್ತಿ ಯೋರ್ವನನ್ನು ಚಾಲಕ ಕಾರಿನಿಂದ ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

5 months ago

ಕರ್ತವ್ಯದಲ್ಲಿದ್ದ ಸರ್ಕಾರಿ ಬಸ್‌ ಚಾಲಕ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ ರೀತಿ ಕರ್ತವ್ಯದಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ…

5 months ago

ಬಸ್‌ ಮತ್ತು ಲಾರಿ ನಡುವೆ ಡಿಕ್ಕಿ: ನಾಲ್ವರಿಗೆ ಗಾಯ

ನಗರದ ಬಲ್ಮಠ ಬಳಿಯ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಮುಂಜಾನೆ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ…

6 months ago

60 ಮಂದಿ ಕುಳಿತುಕೊಳ್ಳಬಹುದಾದ ಬಸ್‌ ನಲ್ಲಿ 150 ಜನ: ನಾನು ಬಸ್‌ ಬಿಡಲ್ಲ ಎಂದ ಚಾಲಕ

ಕಡಬ: ಪ್ರಯಾಣಿಕರ ಓವರ್ ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್‌ ನಲ್ಲಿ ನಡೆದಿದೆ. ಬಸ್ ಅಲಂಕಾರ್…

6 months ago

ಚೈತ್ರಾ ಕುಂದಾಪುರ ವಂಚನೆ ಪ್ರಕರಣ, ಹಾಲಶ್ರೀ ಕಾರು ಚಾಲಕ ಸಿಸಿಬಿ ವಶಕ್ಕೆ

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

8 months ago

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕರಿಗೆ ಗಂಭೀರ ಗಾಯ

ಹುಬ್ಬಳ್ಳಿ -ಧಾರವಾಡ ಬೈಪಾಸ್‌ನಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದುಬೆಳಗ್ಗೆ ತಾರಿಹಾಳ ಬ್ರಿಡ್ಜ್ ಬಳಿ…

9 months ago

ಬಂಟ್ವಾಳ: ಹೃದಯಾಘಾತದಿಂದ ಬಸ್ ಚಾಲಕ ನಿಧನ

ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ನಡೆದಿದೆ.  ಚಾಲಕರಾಗಿದ್ದ ರಮೇಶ್ ಮೃತಪಟ್ಟವರು.

11 months ago

ಮಡಿಕೇರಿ: ತಡರಾತ್ರಿ ನಡೆದ ಪೊಲೀಸ್‌ ಕಾರ್ಯಾಚರಣೆ, 3 ಚೀಲಗಳಲ್ಲಿ ಗೋಮಾಂಸ ಪತ್ತೆ

KL -26-L 8042 ಕೇರಳ ನೋಂದಣಿ ಸಂಖ್ಯೆ ಯ ಬಿಳಿ ಬಣ್ಣದ ವೇಗನಾರ್ ಕಾರ್ ನಲ್ಲಿ ಇಬ್ಬರು ವ್ಯಕ್ತಿಗಳು ಗೋಮಾಂಸ ಸಾಗಾಟ ಮಾಡುತ್ತಿದ್ದ ಸಂದರ್ಭ ಆರೋಪಿಗಳನ್ನು ಸೆರೆ…

11 months ago

ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ಚಾಲಕನಿಂದ ವ್ಯಕ್ತಿಯ ಹತ್ಯೆ

ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್…

1 year ago

ಕಾರವಾರ: ಲಾರಿಗಳ ನಡುವೆ ಅಪಘಾತ, ಚಾಲಕ ಮೃತ್ಯು

ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಸುಂಕಸಾಳ ಬಳಿ ನಡೆದಿದೆ.

1 year ago

ಉಳ್ಳಾಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿರುವ ಘಟನೆ  ರಾ.ಹೆ66 ರ ಕೋಟೆಕಾರು ಬೀರಿ ಸಮೀಪ ನಿನ್ನೆ ತಡರಾತ್ರಿ…

1 year ago

ಮೈಸೂರು: ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ, ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಮತ್ತು ಅವರ ಕುಟುಂಬ ಸದಸ್ಯರ ಅಪಘಾತಕ್ಕೆ ಸಂಬಂಧಿಸಿದಂತೆ  ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ…

1 year ago