ಚಾಲನೆ

ನಟಿ ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ಇಂದು ಚಾಲನೆ

ಹಿರಿಯ ನಟಿ ಲೀಲಾವತಿ ಅವರ  ಸ್ಮಾರಕ ನಿರ್ಮಾಣಕ್ಕೆ ವಿನೋದ್ ರಾಜ್  ಇಂದು ಕುಟುಂಬ  ಚಾಲನೆ ನೀಡಿದ್ದಾರೆ. 

4 months ago

ಬೀದರ್‌ನಲ್ಲಿ ಎಫ್‌ಎಂ ಕೇಂದ್ರಕ್ಕೆ ಮಂಜೂರಾತಿ: ಸಚಿವ ಖೂಬಾ

'ಜಿಲ್ಲೆಯಲ್ಲಿ ಎಫ್‌.ಎಂ. ಕೇಂದ್ರ ಆರಂಭಿಸಲು ಮಂಜೂರಾತಿ ದೊರೆತಿದ್ದು, ಇನ್ನೆರಡು ವಾರದೊಳಗೆ ಚಾಲನೆ ಸಿಗಲಿದೆ' ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ…

4 months ago

ಜ.12 ರಂದು ಯುವ ನಿಧಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿರುವ ಸಿಎಂ

5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

4 months ago

ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ

ಬೆಂಗಳೂರಿನ ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಇಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಸಚಿವ ರಾಮಲಿಂಗಾ ರೆಡ್ಡಿ ಅವರುಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಪರಿಷೆಗೆ ಸುಮಾರು ಏಳು ಲಕ್ಷ ಜನರು…

5 months ago

148 ಪಲ್ಲಕ್ಕಿ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

148 ಪಲ್ಲಕ್ಕಿ ಬಸ್‌ ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಒಟ್ಟು 148 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು,…

7 months ago

ಗುರುವಾಯನಕೆರೆಯಲ್ಲಿ ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಅಳದಂಗಡಿಯಲ್ಲಿ ಪೂಜ್ಯ ತಿಮ್ಮಣ್ಣ ಡಾ.ಪದ್ಮ ಪ್ರಸಾದ್ ಅಜಿಲ ಅರಸರು ಅಳದಂಗಡಿಯವರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ ನೀಡಿದರು.

11 months ago

ತುಮಕೂರು: ಶಕ್ತಿ ಯೋಜನೆಗೆ ಗೃಹ ಸಚಿವರಿಂದ ಚಾಲನೆ

ಸರಕಾರದ ಶಕ್ತಿ ಯೋಜನೆ ಚಾಲನೆಯನ್ನು ಇಂದು ತುಮಕೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ…

11 months ago

ಹೊಳೆನರಸೀಪುರ ಘಟಕಕ್ಕೆ ಕೀರ್ತಿ ತಂದ ಚಾಲಕರ ಸೇವೆ ಅಭಿನಂದನೀಯ

ಪ್ರಯಾಣಿಕರ ಸುರಕ್ಷಿತ ಸಂಚಾರಕ್ಕಾಗಿ ತಮ್ಮ ಜೀವವನ್ನು ಪಣಕ್ಕಿಟ್ಟು, ಅಪಘಾತ ರಹಿತ ಚಾಲನೆಯನ್ನು ಮಾಡುವ ಮೂಲಕ ಕೆ.ಎಸ್.ಆರ್.ಟಿ.ಸಿ.ಗೆ. ಮತ್ತು ಹೊಳೆನರಸೀಪುರ ಘಟಕಕ್ಕೆ ಕೀರ್ತಿ ತಂದ ಚಾಲಕರ ಸೇವೆ ಅಭಿನಂದನೀಯ…

1 year ago

ಔರಾದ: ಸಚಿವ ಪ್ರಭು ಚವ್ಹಾಣರಿಂದ 8.5 ಕೋಟಿಯ ಕಾಮಗಾರಿಗಳಿಗೆ ಚಾಲನೆ

ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಮಾರ್ಚ್ 12ರಂದು ಔರಾದ ಹಾಗೂ ಕಮಲನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಸ ಕೈಗೊಂಡು 8.5 ಕೋಟಿಯ ವಿವಿಧ ಅಭಿವೃದ್ಧಿ…

1 year ago

ಮಂಗಳೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾಲನೆ

ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಹಾಗೂ ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ) ದ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ…

1 year ago

ಬಂಟ್ವಾಳ: ಸಾರ್ವಜನಿಕ ವಿಟ್ಲ ದಸರಾ ಮಹೋತ್ಸವಕ್ಕೆ ಚಾಲನೆ

ವಿಟ್ಲ ದೇವತಾ ಸಮಿತಿ ವತಿಯಿಂದ 51ನೇ ವರ್ಷದ ಸಾರ್ವಜನಿಕ ವಿಟ್ಲ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

2 years ago

ನವದೆಹಲಿ: ದೇಶದ ‘ಮೊದಲ ವರ್ಚುವಲ್ ಶಾಲೆ’ಗೆ ಚಾಲನೆ ನೀಡಿದ ಕೇಜ್ರಿವಾಲ್

ಭೌತಿಕ ತರಗತಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ದೆಹಲಿಯಲ್ಲಿ 'ದೇಶದ ಮೊದಲ ವರ್ಚುವಲ್ ಶಾಲೆ'ಗೆ ಚಾಲನೆ ನೀಡಿದರು.

2 years ago

ಹುಣಸೂರು: ಗಜಪಯಣ ವೇದಿಕೆ ಕಾರ್ಯಕ್ರಮಕ್ಕೆ  ಸಚಿವರಿಂದ ಅಗೌರವ

ವಿಶ್ವವಿಖ್ಯಾತ ದಸರಾ ಗಜಪಯಣಕ್ಕೆ ಚಾಲನೆ ನೀಡಿ, ಸರಕಾರ ಲಕ್ಷಾಂತರ  ರೂ  ವೆಚ್ಚ ಮಾಡಿ ನಿರ್ಮಿಸಿರುವ ವೇದಿಕೆ ಕಾರ್ಯಕ್ರಮಕ್ಕೆ ಇಬ್ಬರು ಸಚಿವರು ಬಾರದೆ ಅಸಡ್ಡೆ ತೋರಿರುವುದು ನೋವಿನ ಸಂಗತಿ ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

2 years ago

ಹೊಸದಿಲ್ಲಿ: ದಿಯೋಘರ್ ನಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ

ಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದಿಯೋಘರ್ ಮತ್ತು ಪಾಟ್ನಾಕ್ಕೆ ಭೇಟಿ ನೀಡಿ 16,000 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

2 years ago

ಶೀಘ್ರವೇ `ಕಳಸಾ ಬಂಡೂರಿ’ ಕಾಮಗಾರಿಗೆ ಚಾಲನೆ : ಸಿಎಂ ಬೊಮ್ಮಾಯಿ ಘೋಷಣೆ

ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ  ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

2 years ago