ಚಿಕ್ಕೋಡಿ

ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತ್ಯು

ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

4 weeks ago

ಬೀದರ್: ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ- ಶಾಸಕ ಲಕ್ಷ್ಮಣ ಸವದಿ

ಬೀದ‌ರ್ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಊಹಾಪೋಹಗಳು ಕೇಳಿ ಬರುತ್ತಿವೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಹೋಗುವುದಿಲ್ಲ, ಲೋಕಸಭಾ…

3 months ago

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ

ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದರು.

6 months ago

ಚಿಕ್ಕೋಡಿ: ಜೈನಮುನಿ ಹತ್ಯೆ, 400 ಅಡಿ ಆಳದ ಬಾವಿಯಲ್ಲಿ ಮೃತದೇಹ ಪತ್ತೆ

ಹತ್ಯೆಯಾದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಮೃತದೇಹ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಕತ್ತರಿಸಿ ಎಸೆಯಲಾಗಿದೆ. 25…

10 months ago

ಕಾಂಗ್ರೆಸ್‌ನವರದ್ದು ಹೆಣ ಇಟ್ಟುಕೊಂಡು ರಾಜಕೀಯ ಮಾಡುವ ಸಂಸ್ಕೃತಿ; ಬಿ.ಸಿ.ನಾಗೇಶ್‌

ಕಾಂಗ್ರೆಸ್‌ನವರದ್ದು ಹೆಣ ಇಟ್ಟುಕೊಂಡು ರಾಜಕೀಯ ಮಾಡುವ ಸಂಸ್ಕೃತಿ' ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಆರೋಪಿಸಿದರು.

2 years ago

ಬೆಳಗಾವಿಯಲ್ಲಿ 11 ವರ್ಷದ ಬಾಲಕಿ ಅಪಹರಣ

ಮನೆಗೆ ಕನ್ನ ಹಾಕಲು ಬಂದ ಖದೀಮನೊಬ್ಬ ಮನೆಯಲ್ಲಿದ್ದ ಬಾಲಕಿಯನ್ನು ಅಪಹರಿಸಿರುವ ವಿಚಿತ್ರ ಘಟನೆ ಬೆಳಗಾವಿಯ ಮಾಂಜರಿವಾಡಿ ಗ್ರಾಮದಲ್ಲಿ ನಡೆದಿದೆ.

2 years ago

ಚಿಕ್ಕೋಡಿ: ಮದುವೆ ಸಮಾರಂಭದಲ್ಲಿ ಗುಂಡಿನ ಮಳೆಗೈದ ಮಾಜಿ ಸೈನಿಕ

ಮದುವೆ ಸಮಾರಂಭದಲ್ಲಿ ಮಾಜಿ ಸೈನಿಕನೋರ್ವ ಬಂದೂಕಿನಿಂದ ಗುಂಡಿನ ಮಳೆಗೈದಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

2 years ago

ಎಸ್ಸೆಸ್ಸೆಲ್ಸಿ ಪರೀಕ್ಷೆ: 6 ಮಂದಿ ನಕಲಿ ಅಭ್ಯರ್ಥಿಗಳು ಪೊಲೀಸರ ವಶಕ್ಕೆ

ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್‌.ಡಿ. ಕಾಲೇಜು ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯಲು ಬಂದಿದ್ದ ಯುವತಿ ಸೇರಿದಂತೆ 6 ಮಂದಿಯನ್ನು ಪೊಲೀಸರ ವಶಕ್ಕೆ…

2 years ago