ಚಿಟಗುಪ್ಪ

ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧೆಗೆ ಸಿದ್ಧ: ತಡೋಳ ಶ್ರೀ

'ಎಲ್ಲ ಸಮುದಾಯದ ಭಕ್ತರ ಒತ್ತಡಕ್ಕೆ ಮಣಿದು ಬೀದರ್‌ ಲೋಕಸಭಾ ಸ್ಥಾನಕ್ಕೆ ಬಿಜೆಪಿಯಿಂದ ಸ್ಫರ್ಧಿಸಲು ಸಿದ್ಧ' ಎಂದು ತಡೋಳದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

3 months ago

ಬಾಲಕಿ ಆತ್ಮಹತ್ಯೆ ಪ್ರಕರಣ : ಆರೋಪಿ ಬಂಧನ

ತಾಲ್ಲೂಕಿನ ಬೇಮಳಖೇಡ ಗ್ರಾಮದಲ್ಲಿ ಆಗಸ್ಟ್ 17 ರಂದು ನಡೆದ ಬಾಲಕಿ ಭಾಗಮ್ಮ ( ಪ್ರಿಯಾಂಕಾ ) ಆತ್ಮಹತ್ಯೆ ಪ್ರಕರಣದಲ್ಲಿ ಕಿರುಕುಳ ನೀಡಿದ ಆರೋಪಿ ಯುವಕನನ್ನು ಬಂಧಿಸಲಾಗಿದೆ ಎಂದು…

7 months ago

ಬೀದರ: ಜನರ ಸಲಹೆ ಸೂಚನೆಗಳ್ನು ಪಡೆದುಕೊಂಡು ಮಾದರಿ ಕ್ಷೇತ್ರವನ್ನಾಗಿಸುವೆ- ಡಾ. ಶೈಲೇಂದ್ರ ಬೆಲ್ದಾಳೆ

ಚಿಟಗುಪ್ಪ ತಾಲೂಕಿನ ಚಾಂಗಲೇರಾ ವೀರಭದ್ರೇಶ್ವರ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರಿಗೆ ಗುರುಲಿಂಗ ಶಿವಾಚಾರ್ಯರು, ಮರುಳಾರಾಧ್ಯ ಶಿವಾಚಾರ್ಯರು ಸನ್ಮಾನಿಸಿದರು.

12 months ago

ಬೀದರ್: ಮಹಾರಾಷ್ಟ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಸಂಗಮೇಶ ಎನ್ ಜವಾದಿ

ಮಹಾರಾಷ್ಟ್ರ ಸರಕಾರ ಲಿಂಗಾಯತ ಧರ್ಮದ ಉನ್ನತಿಗಾಗಿ "ಬಸವೇಶ್ವರ ಆರ್ಥಿಕ ವಿಕಾಸ ಮಹಾಮಂಡಳ ಘೋಷಣೆ" ಮಾಡಿ ಎರಡು ನೂರು ಕೋಟಿ ಅನುದಾನ ನೀಡಲು ಬಜೆಟ್ ನಲ್ಲಿ ಪ್ರಸ್ತಾವನೆ ಮಾಡಿರುವುದು…

1 year ago

ಚಿಟಗುಪ್ಪ: ತಾಲ್ಲೂಕಿನಾದ್ಯಂತ ವಿವಿಧೆಡೆ ಹೋಳಿ ಹಬ್ಬ ಆಚರಣೆ

ಪಟ್ಟಣ ಸೇರಿದಂತೆ ತಾಲ್ಲೂಕಿ ನಾದ್ಯಂತ ಬುಧವಾರ ಹೋಳಿಯನ್ನು ಸಂಭ್ರಮದಿಂದ ಆಚರಿ ಸಲಾಯಿತು. ಬೆಳಿಗ್ಗೆಯಿಂದ ಸಂಜೆ ಯವರೆಗೆ ಮಕ್ಕಳು ಹಾಗೂ ಯುವಕರು ಬಣ್ಣದಾಟದಲ್ಲಿ ತೊಡಗಿದ್ದರು.

1 year ago