ಚಿತ್ರದುರ್ಗ

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು

ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ.

2 weeks ago

ಗಂಡನ ಮನೆಯಲ್ಲಿ ಕಿರುಕುಳ: ಮಹಿಳೆ ಆತ್ಮಹತ್ಯೆ

ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ನಡೆದಿದೆ.

3 weeks ago

ಚಾಕ್ಲೇಟ್ ಎಂದು ಮಾತ್ರೆ ಸೇವಿಸಿದ ಮಗು: ಚಿಕಿತ್ಸೆ ಫಲಿಸದೇ ಸಾವು

ಚಿತ್ರದುರ್ಗ ತಾಲೂಕಿನ‌‌ ಕಡಬನಕಟ್ಟೆ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮಗು ಮಾತ್ರೆಯನ್ನು ಚಾಕ್ಲೇಟ್ ಎಂದು ಭಾವಿಸಿ ಸೇವಿಸಿ ಸಾವನ್ನಪ್ಪಿದೆ.

2 months ago

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ: ಇಬ್ಬರು ಸಾವು

ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ.

3 months ago

ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿಗಳು ಭಸ್ಮ

ಆಕಸ್ಮಿಕ ಬೆಂಕಿ ತಗುಲಿದ ಕೊಬ್ಬರಿ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ.

3 months ago

ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ  ಹೀಗೇ ಏಕವಚನದಲ್ಲಿ ಮಾತಾಡಿದ್ದಾರಾ?: ನಾರಾಯಣಸ್ವಾಮಿ

ಚಿತ್ರದುರ್ಗದಲ್ಲಿ ಅಹಿಂದ ಹೆಸರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಷ್ಟ್ರಪತಿಗಳಿಗೆ ಏಕವಚನ ಪ್ರಯೋಗ ಮಾಡಿದ್ದರು, ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ  ಹೀಗೇ ಏಕವಚನದಲ್ಲಿ ಮಾತಾಡಿದ್ದಾರಾ? ಮನಮೋಹನ್ ಸಿಂಗ್, ರಾಹುಲ್…

3 months ago

ರಾಷ್ಟ್ರಪತಿಯನ್ನು ಏಕವಚನದಲ್ಲಿ ಕರೆಯೋ ಶೋಕಿ ಮಾಡುತ್ತೀರಿ: ಪ್ರಹ್ಲಾದ್‌ ಜೋಶಿ

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಭಾಷಣದ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪದ ಪ್ರಯೋಗಿಸಿದ್ದರು.…

3 months ago

ಕುಡಿದು ಅಮಲಿನಲ್ಲಿ ಮೂವರ ಮೇಲೆ ಸ್ಟೀಲ್ ಕಟರ್‌ನಿಂದ ಇರಿತ

ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂವರ ಮೇಲೆ ಸ್ಟೀಲ್ ಕಟರ್‌ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

3 months ago

ಕಾರು-ಲಾರಿ ಮಧ್ಯೆ ಅಪಘಾತ: ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವು

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

4 months ago

ಚಿತ್ರದುರ್ಗದಲ್ಲಿ ವ್ಯಕ್ತಿ ಮೇಲೆ ಆ್ಯಸಿಡ್ ದಾಳಿ

ಜಿಲ್ಲೆಯ ಹಿರಿಯೂರು ಪಟ್ಟಣದ ಖಾಸಗಿ ಡಾಬಾ ಬಳಿ ವ್ಯಕ್ತಿಯೋರ್ವನ ಮೇಲೆ ಆ್ಯಸಿಡ್ ದಾಳಿ ನಡೆದಿದೆ.

4 months ago

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಓರ್ವ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ. 

4 months ago

ಸಾಕು ನಾಯಿಗೆ ಸೀಮಂತ ಮಾಡಿ ಸಂಭ್ರಮಿಸಿದ ಮನೆ ಮಂದಿ

ಶ್ವಾನದ ಮಾಲೀಕರು ತಮ್ಮ ಪ್ರೀತಿಯ ಸಾಕು ನಾಯಿಗೆ ಮನುಷ್ಯರಂತೆ ಸೀಮಂತ ಕಾರ್ಯ ಮಾಡಿದ್ದಾರೆ.

4 months ago

ಸುಚನಾ ಸೇಠ್ ಪ್ರಕರಣ: ಮಗುವಿನ ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು

ಬೆಂಗಳೂರು ಸ್ಟಾರ್ಟ್‌ ಅಪ್‌ ಸಿಇಒ ಸುಚನಾ ಸೇಠ್ ಪ್ರಕರಣ ಒಂದೊಂದೇ ಸತ್ಯಾಂಶ ಹೊರಬೀಳುತ್ತಿದೆ. ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಹತ್ಯೆಯ ಭೀಕರತೆಯನ್ನು ವೈದ್ಯಾಧಿಕಾರಿ ಹೇಳಿದ್ದಾರೆ.

4 months ago

ಶಾಲಾ ಬಸ್ ಪಲ್ಟಿ : 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ವೇಗವಾಗಿ ಬಂದ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾದ ಘಟನೆ ಜಿಲ್ಲೆಯ ಹೊಸದುರ್ಗದ ಮಲ್ಲಪ್ಪನಹಳ್ಳಿ ಬಳಿ ನಡೆದಿದೆ.

4 months ago

ಪಾಳುಬಿದ್ದ ಮನೆಯಲ್ಲಿ ನಿಗೂಢ ಐದು ಅಸ್ಥಿಪಂಜರ ಪತ್ತೆ

ನಗರದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ ಆಗಿವೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​…

4 months ago