ಚಿರತೆ ಮರಿ

ಶಿಬಾಜೆ: ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ ಚಿರತೆ ಮರಿಯ ಕಳೇಬರಹ ಮಾ.25ರಂದು ಸಂಜೆ ಪತ್ತೆಯಾಗಿದೆ.

1 year ago

ಚಾಮರಾಜನಗರ: ಎರಡು ಚಿರತೆ ಮರಿಗಳನ್ನು ರಕ್ಷಿಸಿದ ಗ್ರಾಮಸ್ಥರು

ಬಿಳಿಗಿರಿರಂಗನಾಥ ದೇವಾಲಯದ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯ ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಭಾನುವಾರ ಎರಡು ಚಿರತೆ ಮರಿಗಳನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

1 year ago