ಚಿರತೆ

ಒಂದು ತಿಂಗಳಿಂದ ಉಪಟಳ ಕೊಡುತ್ತಿದ್ದ ಚಿರತೆ ಸೆರೆ: ಜನರು ನಿರಾಳ

ಒಂದು ತಿಂಗಳಿನಿಂದ ರೈತರು, ಜನರಿಗೆ ಉಪಟಳ ಕೊಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.

2 months ago

ಚಿರತೆ ದಾಳಿಗೆ ಮೇಯಲು ಬಿಟ್ಟಿದ್ದ ಜೋಡಿಕರುಗಳು ಬಲಿ !

ಚಿರತೆ ದಾಳಿಗೆ ಜೋಡಿಕರುಗಳು ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ.

3 months ago

ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

ಆಗಾಗ್ಗೆ ಕಾಣಿಸಿಕೊಂಡು ಜನ ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆ ಅರಣ್ಯ ಸಿಬ್ಬಂದಿ ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಜಿಲ್ಲೆಯ ರಾಂಪುರ ಹತ್ವಾಳ್ ಗ್ರಾಮದಲ್ಲಿ ನಡೆದಿದ್ದು, ರೈತರು ನೆಮ್ಮದಿಯುಸಿರು…

3 months ago

ಹನೂರು ಬಳಿ ಚಿರತೆ ದಾಳಿಗೆ ಎರಡು ಕರುಗಳು ಬಲಿ

ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರಪಾಳ್ಯ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಸಮೀಪದ ಬಿ.ಜಿ.ದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಕರುಗಳು ಬಲಿಯಾಗಿವೆ.

3 months ago

ಚಿರತೆ ದಾಳಿಗೆ ಮೇಕೆ ಬಲಿ: ಚಿರತೆ ಸೆರೆ ಹಿಡಿಯಲು ಒತ್ತಾಯ

ಚಿರತೆ ದಾಳಿಗೆ ಮೇಕೆಯೊಂದು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.

3 months ago

ನಂಜನಗೂಡಿನಲ್ಲಿ ಮತ್ತೆ ಮುಂದುವರಿದ ಚಿರತೆಯ ಆರ್ಭಟ: ಚಿರತೆ ದಾಳಿಗೆ ಕರು ಬಲಿ

ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ.  ಗ್ರಾಮದ ನಂದೀಶಪ್ಪ ಎಂಬುವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ದಾಳಿ ನಡೆಸಿ,…

3 months ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚಿರತೆ

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

4 months ago

ಚಿರತೆ ದಾಳಿ: ಪ್ರಾಣಾಪಾಯದಿಂದ ಯುವಕ ಪಾರು

ಜಮೀನಿಗೆ ತೆರಳಿದ್ದ ಯುವಕನ  ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಅದೃಷ್ಟ ವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

5 months ago

ಮರಿಗಳಿಂದ ಬೇರ್ಪಟ್ಟಿದ್ದ ತಾಯಿ ಚಿರತೆ ಸೆರೆ

ತಾಲೂಕಿನ ಆಯರಹಳ್ಳಿಯಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನ್‌ನಲ್ಲಿ ಚಿರತೆ ಸೆರೆ ಸಿಕ್ಕಿದ್ದು, ಈ ಮೂಲಕ ಎರಡು ದಿನಗಳ ಹಿಂದೆ ಕಬ್ಬಿನ ಗದ್ದೆಯಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಚಿರತೆ ಮರಿಗಳನ್ನು…

5 months ago

ಕುಂಜಾರುಗಿರಿಯಲ್ಲಿ ಬಾವಿಗೆ ಬಿದ್ದು ಚಿರತೆ ಮೃತ್ಯು

ಕುಂಜಾರುಗಿರಿ ಸಂಕತೀರ್ಥ ಎಂಬಲ್ಲಿ ತೆರೆದ ಬಾವಿಗೆ ಬಿದ್ದ ಚಿರತೆಯೊಂದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.

6 months ago

ರಾಜಧಾನಿಯಲ್ಲಿ ಮತ್ತೆ ಚಿರತೆ ಭಯ: ಕಂಪೌಂಡ್​​ ಒಳಗೆ ನುಗ್ಗಿದ ಚಿರತೆ

ಇತ್ತೀಚೆಗೆ ಗ್ರಾಮೀಣ ಪ್ರದೇಶ ಕಾಡಂಚಿನ ಸ್ಥಳಗಳಂತೆಯೇ ನಗರ ಪ್ರದೇಶಗಳಲ್ಲಿಯೂ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದೆ. ಮೊನ್ನೆ ಮೊನ್ನೆಯಷ್ಟೆ ಬೆಂಗಳೂರು ನಗರದಲ್ಲಿ ಚಿರತೆ ನಗರಕ್ಕೆ ಎಂಟ್ರಿ ಕೊಟ್ಟು ದಾರುಣ ಸಾವು…

6 months ago

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು

ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ.

6 months ago

ಶಾಖಾದ್ರಿ ಮನೆಯಲ್ಲಿ ವನ್ಯ ಜೀವಿ ಚರ್ಮ ಪತ್ತೆ: ಪ್ರಕರಣ ದಾಖಲು

ರಾಜ್ಯದಲ್ಲಿ ವನ್ಯಜೀವಿ ಪಳಯುಳಿಕೆ ಧಾರಣೆ, ಸಂಗ್ರಹ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಅದೇ ರೀತಿ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ‌ದರ್ಗಾದ ಶಾಖಾದ್ರಿ…

6 months ago

ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆಯ ಸೆರೆ

ಹಲವು ದಿನಗಳಿಂದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿಯುವಲ್ಲಿ ಯಶ್ವಸಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

7 months ago

ಕಾಡಲ್ಲಿ ಒಟ್ಟಿಗೆ 5 ಚಿರತೆ ದರ್ಶನ- ರಸ್ತೆಯಲ್ಲಿ ಪಂಚ ವ್ಯಾಘ್ರ ಸಮೂಹ!

ಈಗ ಹುಲಿ- ಚಿರತೆಗಳ ಅವಾಸಸ್ಥಾನವಾಗಿದ್ದು ಒಂದಲ್ಲ ಎರಡಲ್ಲ ಒಟ್ಟೊಟ್ಟಿಗೆ 4-5 ಪ್ರಾಣಿಗಳು ದರ್ಶನ ಕೊಡುತ್ತಿದ್ದು ಪ್ರಾಣಿಪ್ರಿಯರು ರೋಮಾಂಚನಗೊಳ್ಳುತ್ತಿದ್ದಾರೆ.

7 months ago