ಚುನಾವಣಾ ಕರ್ತವ್ಯದಲ್ಲಿದ್ದ ಮೂವರು ಗ್ರಾಮ ರಕ್ಷಕರು

ಬಸ್ ಪಲ್ಟಿಯಾಗಿ 3 ಚುನಾವಣಾ ಸಿಬ್ಬಂದಿ ಸಾವು, 25 ಮಂದಿ ಗಾಯ

ಪಂಚಾಯತ್ ಚುನಾವಣಾ ಕರ್ತವ್ಯದಲ್ಲಿದ್ದ ಮೂವರು ಗ್ರಾಮ ರಕ್ಷಕರು ಬಸ್ ಪಲ್ಟಿಯಾಗಿ ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago