ಚುನಾವಣಾ

ರಾಜ್ಯದಲ್ಲಿ ಅತಿ ದೊಡ್ಡ ಚುನಾವಣಾ ಬೇಟೆ: 2 ಕೋಟಿ 93 ಲಕ್ಷ ರೂಪಾಯಿ ಸೀಜ್‌ !

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ವಿಜಯಪುರ ನಗರದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.

1 month ago

ಮಾಜಿ ಪ್ರಧಾನಿಯ ಚುನಾವಣಾ ಪ್ರಚಾರಕ್ಕೆ ಬಂದ ಹುಲಿ, ಸಿಂಹ: ವಿಡಿಯೋ ವೈರಲ್

ಸಾರ್ವತ್ರಿಕ ಚುನಾವಣೆಯ ಭರಾಟೆಯಲ್ಲಿ ಇರುವ ಪಾಕಿಸ್ತಾನದಲ್ಲಿ ಚುನಾವಣಾ ಪ್ರಚಾರ ಕಣ ಹಲವು ಅಚ್ಚರಿ, ವಿವಾದ ಹಾಗೂ ಎಡವಟ್ಟುಗಳಿಗೆ ಕಾರಣವಾಗುತ್ತಿದೆ. ಉಗ್ರರ ದಾಳಿ ಭೀತಿ ನಡುವಲ್ಲೇ ದೇಶಾದ್ಯಂತ ರಾಜಕೀಯ…

3 months ago

ಜನವರಿ 25: ಇಂದು ರಾಷ್ಟ್ರೀಯ ಮತದಾರರ ದಿನ

ಪ್ರತಿವರ್ಷ ಜನವರಿ 25 ರಂದು ಭಾರತದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಆ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ದೇಶದ ಜನರನ್ನು (ಮತದಾರರನ್ನು) ಉತ್ತೇಜಿಸುವ ಕೆಲಸ ಮಾಡಲಾಗುತ್ತದೆ.…

3 months ago

ಪುತ್ರನನ್ನು ಕಣಕ್ಕಿಳಿಸಲು ಮುಂದಾದ ಕೆಎಸ್ ಈಶ್ವರಪ್ಪ

ರಾಜ್ಯ ರಾಜಕಾರಣದಲ್ಲಿ ಮತ್ತೆ ಟಿಕೆಟ್ ಲಾಬಿ ಶುರುವಾಗಿದೆ ಚುನಾವಣಾ ರಾಜಕೀಯಕ್ಕೆ ಗುಡ್​ಬೈ ಹೇಳಿದ್ದ ಕೆಎಸ್ ಈಶ್ವರಪ್ಪ ಇದೀಗ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ.

4 months ago

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ: ಡಿ.6ರಂದು ಇಂಡಿಯಾ ಒಕ್ಕೂಟ ಸಭೆ

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಬೆನ್ನಲ್ಲಿಯೇ ಡಿಸೆಂಬರ್ 6 ರಂದು ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ ಕರೆಯಲಾಗಿದೆ.

5 months ago

ನವದೆಹಲಿ: ಚುನಾವಣಾ ಆಯೋಗದ ವೆಬ್‌ಸೈಟ್ ಕ್ರ್ಯಾಶ್!

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ. ಈ ನಡುವೆ ಭಾರತದ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅನೇಕ ಬಳಕೆದಾರರಿಗೆ ಕ್ರ್ಯಾಶ್ ಆಗುತ್ತಿದೆ.

5 months ago

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ-ಕಾಂಗ್ರೆಸ್‌ ತೀವ್ರ ಹಣಾಹಣಿ

ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಈಗಾಗಲೇ ಅಂಚೆ ಮತ ಎಣಿಕೆ ಮುಗಿದಿದೆ.

5 months ago

ತೆಲಂಗಾಣದಲ್ಲಿ 490 ಕೋಟಿ ರೂ.ಗಳ ಹಣ, ಚಿನ್ನಾಭರಣ ವಶ

ತೆಲಂಗಾಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಇದುವರೆಗೆ ಚಿನ್ನ, ಬೆಳ್ಳಿ, ಹಣ ಸೇರಿದಂತೆ 490 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

6 months ago

ಕೇದಾರನಾಥಕ್ಕೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ಹಿರಿಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪಂಚರಾಜ್ಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬಿಡುವು ಮಾಡಿಕೊಂಡು ಭಾನುವಾರ ಕೇದಾರನಾಥಕ್ಕೆ ಆಗಮಿಸಿದ್ದಾರೆ.

6 months ago

ಕಾಂಗ್ರೆಸ್‌ಗೆ ಮತಹಾಕಿದ್ರು ಗೆಲ್ಲುವುದು ಬಿಜೆಪಿಯೇ: ವಿವಾದಕ್ಕೆ ಕಾರಣವಾಯ್ತು ಸಂಸದನ ಹೇಳಿಕೆ

ಜನರು ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಗೆಲ್ಲುವುದು ಮಾತ್ರ ಬಿಜೆಪಿಯೇ ಎಂಬ ತೆಲಂಗಾಣ ಬಿಜೆಪಿ ಸಂಸದ ಡಿ.ಅರವಿಂದ್ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಭಾರತ್ ರಾಷ್ಟ್ರ ಸಮಿತಿ…

8 months ago

ಗಣಿ ಉದ್ಯಮಿ ಗಾಲಿ ರೆಡ್ಡಿಗೆ ಮತ್ತೊಂದು ಸಂಕಷ್ಟ: ವರದಿ ಕೇಳಿದ ಆಯೋಗ

ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ…

10 months ago

ಬೆಳ್ತಂಗಡಿ: ಗಂಗಾಧರ ಗೌಡ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಡಿಕೆಶಿಗೆ ದೂರು

ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭ ಕೆಪಿಸಿಸಿ ಉಪಾಧ್ಯಕ್ಷರಾದ ಗಂಗಾಧರ ಗೌಡ ಯಾವುದೇ ಪಕ್ಷದ ಹಾಗೂ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಬಗ್ಗೆ ಸಿಟ್ಟುಗೊಂಡ ಬೆಳ್ತಂಗಡಿ ನಿಷ್ಠಾವಂತ ಕಾಂಗ್ರೆಸ್ ಪಕ್ಷದ…

11 months ago

ಉಡುಪಿ:ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಮೊದಲು ಈಡೇರಿಸಲಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿಗಳನ್ನು ಮೊದಲು ಜಾರಿಗೊಳಿಸಲಿ. ಆ ಬಳಿಕ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯುವ ಕೆಲಸಕ್ಕೆ ಕೈಹಾಕಲಿ ಎಂದು ಶಾಸಕ…

11 months ago

ಪುತ್ತೂರು: ಸೋತು ಗೆದ್ದ ಪುತ್ತಿಲ, ಬಿಜೆಪಿಗೆ ಹಿಂದುತ್ವದ ಪಾಠ

ಕರ್ನಾಟಕ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಮುಗಿದಿದೆ. ರಾಜ್ಯದಲ್ಲಿ ಬಿಜೆಪಿ ಮಕಾಡೆ ಮಲಗಿದೆ. ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ.

12 months ago

ಬೆಂಗಳೂರು: ಸಿಹಿತಿಂದು ಸಂಭ್ರಮಿಸಿದ ಸುರ್ಜೆವಾಲಾ, ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ ಮಾಡಿದರು.

12 months ago