ಚೆಕ್ ಪೋಸ್ಟ್

ವಾಮಂಜೂರು: ಭಾರಿ ಗುಡ್ಡ ಕುಸಿತ, ಅಪಾಯದಲ್ಲಿ ಮನೆಗಳು

ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಮಂಗಳೂರು ಹೊರವಲಯದ ವಾಮಂಜೂರು ಚೆಕ್‌ ಪೋಸ್ಟ್‌ ಬಳಿ ಭಾರಿ ಗುಡ್ಡ ಕುಸಿತವಾಗಿದೆ.

9 months ago

ಕಾರವಾರ: ಚಂದಾವರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ 93.50 ಲಕ್ಷ ರೂ. ವಶ

ಆಟೋದಲ್ಲಿ ಅಕ್ರಮವಾಗಿ 93.50 ಲಕ್ಷ ಹಣ ಸಾಗಿಸುತ್ತಿದ್ದಾಗ , ಫ್ಲೈಯಿಂಗ್ ಸ್ಕ್ವಾಡ್ ಗೆ ಅಕ್ರಮ ಸಾಗಾಟದವರು ಸಿಕ್ಕಿ ಬಿದ್ದಿದ್ದಾರೆ‌ . ಶಿವಮೊಗ್ಗ ದಿಂದ ಕುಮಟಾಕ್ಕೆ ಹಣ ಸಾಗಿಸಲಾಗುತ್ತಿತ್ತು. …

1 year ago

ಕಾರ್ಕಳ: ದಾಖಲೆಯಿಲ್ಲದೆ ಸಾಗಿಸುತಿದ್ದ ನಗದು ವಶ

ದಾಖಲೆಯಿಲ್ಲದೆ ಸಾಗಿಸುತಿದ್ದ ಐವತ್ತು ಲಕ್ಷದ ಇಪ್ಪತ್ತು ಸಾವಿರ ಹಣವನ್ನು ಕಾರ್ಕಳ ತಾಲೂಕಿನ ಸಾಣೂರು ಚೆಕ್ ಪೋಸ್ಟ್ ನಲ್ಲಿ ಎ.15 ರಂದು ವಶಪಡಿಸಿಕೊಳ್ಳಲಾಗಿದೆ. ಹಣವನ್ನು ಮೂಡುಬಿದಿರೆ ಎಸ್ ಸಿ…

1 year ago

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ನಾರವಿ ಚೆಕ್…

1 year ago

ಚಿಕ್ಕಮಗಳೂರು: ಲಕ್ಷಾಂತರ ಮೌಲ್ಯದ ಸೀರೆಗಳ ವಶ

ವಿಧಾನಸಭೆ ಚುನಾವಣೆ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚೆಕ್ ಪೋಸ್ಟ್ ಸಿಬ್ಬಂದಿಗಳು ಸೂಕ್ತ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂ. ನಗದು ಹಾಗೂ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ.

1 year ago

ಬಲಾಯಿಪಾದೆಯಲ್ಲಿ ಎಸ್ಪಿ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ: ದಾಖಲೆ ಇಲ್ಲದ ಸ್ವತ್ತುಗಳು ವಶಕ್ಕೆ

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪೊಲೀಸ್ ಇಲಾಖೆ ದಿನೇ ದಿನೇ ಅಲರ್ಟ್ ಆಗುತ್ತಿದೆ. ಈಗಾಗಲೇ ಜಿಲ್ಲೆಯಾದ್ಯಂತ 17ಕ್ಕೂ ಅಧಿಕ ಚೆಕ್ ಪೋಸ್ಟ್ ಗಳನ್ನು ಆರಂಭಿಸಲಾಗಿದೆ.

1 year ago

ಕುಂದಾಪುರ: ಅನಧಿಕೃತ ಹಣ ಸಾಗಾಟ, 20 ಲಕ್ಷ.ರೂ ವಶ

ಯಾವುದೇ ರೀತಿಯ ದಾಖಲಾತಿಗಳು ಇಲ್ಲದೆ ಅನಧಿಕೃತವಾಗಿ ಹಣವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬೈಂದೂರು ಪೊಲೀಸರು ಶಿರೂರು ಚೆಕ್ ಪೋಸ್ಟ್ ಬಳಿ ಪತ್ತೆ ಹಚ್ಚಿದ ಘಟನೆ ನಡೆದಿದೆ.

1 year ago

ಬಂಟ್ವಾಳ | ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮ

ಬಂಟ್ವಾಳ : ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮುಂದಿನ ದಿನಗಳಲ್ಲಿ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ದಿನದ ೨೪ಗಂಟೆಯು…

2 years ago

ವಾರಂತ್ಯ ಕರ್ಪ್ಯೂ ಅದೇಶದ ಹಿನ್ನೆಲೆ ವಿವಿಧೆಡೆ ಚೆಕ್ ಪೋಸ್ಟ್

ಸರಕಾರದ ವಾರಂತ್ಯ ಕರ್ಪ್ಯೂ ಅದೇಶದ ಹಿನ್ನೆಲೆಯಲ್ಲಿ ಪೋಲೀಸರು  ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದು, ಅನಗತ್ಯ ತಿರುಗಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ.

2 years ago

ಚಾಮರಾಜನಗರದ ಚೆಕ್ ಪೋಸ್ಟ್ ಗಳಲ್ಲಿ ಕಠಿಣ ತಪಾಸಣೆ

ರಾಜ್ಯದಲ್ಲಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳ ಮತ್ತು ತಮಿಳು ನಾಡಿನ ಗಡಿಯನ್ನು ಹಂಚಿಕೊಂಡಿರುವ ಚಾಮರಾಜನಗರದಲ್ಲಿ ಎಚ್ಚರಿಕೆಯನ್ನು ವಹಿಸಲಾಗಿದ್ದು, ತಮಿಳುನಾಡು ಮತ್ತು ಕೇರಳದಿಂದ ಬರುವ ವಾಹನಗಳನ್ನು ಚೆಕ್ ಪೋಸ್ಟ್…

2 years ago