ಚೆನೈ

ಸಾಯಿ ಮಂದಿರ ಕಟ್ಟಿ ತಾಯಿಯ ಕನಸು ಈಡೇರಿಸಿದ ನಟ ದಳಪತಿ ವಿಜಯ್

ಸಿನಿಮಾಗಳಲ್ಲಿ ನಟಿಸುತ್ತಲೇ ಸದಾ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವವರು ದಳಪತಿ ವಿಜಯ್. ಇವರು, ಇದೀಗ ತಮ್ಮ ತಾಯಿಗಾಗಿ ಸಾಯಿಬಾಬಾ ಮಂದಿರವನ್ನು ಕಟ್ಟಿದ್ದಾರೆ.

3 weeks ago

ಖ್ಯಾತ ತಮಿಳು ನಟ ʼಸಿಂಬುʼ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು

ಸಿಲಂಬರಸನ್ ಎಕೆಎ ಸಿಂಬು ಅವರನ್ನ ಇಂದು (ಡಿಸೆಂಬರ್ 11) ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟನಿಗೆ ತೀವ್ರ ವೈರಲ್ ಸೋಂಕಿರುವುದು ಖಚಿತವಾಗಿದೆ ಎಂದು ವರದಿಯಾಗಿದೆ.

2 years ago

ಮುಂದಿನ ಕೆಲ ದಿನಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳ ಹಲವಾರು ನಗರಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ ಮತ್ತು ಇತರ ದಕ್ಷಿಣ ಭಾರತದ ರಾಜ್ಯಗಳ ಹಲವಾರು ನಗರಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

2 years ago