ಚೆನ್ನಮ್ಮ

ಹುಬ್ಬಳ್ಳಿ: ಶಾಸಕ ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ

ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

12 months ago